ಬಂಟ್ವಾಳ: ಕಡೇಶಿವಾಲಯ ವಲಯ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಆಶ್ರಯದಲ್ಲಿ ಅಯುಷ್ಮಾನ್ ಭಾರತ್ ಯೋಜನೆ ಉಚಿತ ನೊಂದಣಿ ಕಾರ್ಯಕ್ರಮ ಮಾಜಿ ವಲಯ ಅಧ್ಯಕ್ಷರಾದ ಪುರುಷೋತಮ ಶೆಟ್ಟಿ ಮನೆಯ ವಠಾರದಲ್ಲಿ ನಡೆಯಿತು.
ಮಾಜಿ ಸಚಿವ ಬಿ ರಮಾನಾಥ ರೈ ದೀಪ ಬೆಳಗಿಸಿ ಉದ್ಘಾಟಿಸಿದರು. ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಮಾಜಿ ಎಪಿಎಂಸಿ ಅಧ್ಯಕ್ಷರಾದ ಪದ್ಮನಾಭ ರೈ,ಇಂಟೆಕ್ ದ. ಕ ಜಿಲ್ಲಾ ಪ್ರದಾನ ಕಾರ್ಯದರ್ಶಿಗಳಾದ ಬೊಂಡಾಲ ಚಿತ್ತರಂಜನ್ ಶೆಟ್ಟಿ, ಚಂದ್ರಶೇಖರ್ ಕೊರಿಯಾ, ವಲಯ ಅಧ್ಯಕ್ಷರಾದ ಹರಿಶ್ಚಂದ್ರ ಕಾಡಬೆಟ್ಟು, ಕಡೇಶಿವಾಲಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸಲೀಂ, ವಿಜಯ್ ಕಡೇಶಿವಾಲಯ ಇದ್ದರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಾಂಗ್ರೆಸ್ ನಿಂದ ಕಡೇಶ್ವಾಲ್ಯದಲ್ಲಿ ಆಯುಷ್ಮಾನ್ ಭಾರತ್ ನೋಂದಣಿ"