ಬಂಟ್ವಾಳ

ಸೆ.6ರಂದು ಬಿಜೆಪಿಯಿಂದ ಕುಳಾಲು ಶ್ರೀ ಶಾರದಾ ಭಜನಾ ಮಂದಿರದಲ್ಲಿ ಆಯುಷ್ಮಾನ್ ಕಾರ್ಡ್ ವಿತರಣೆ

ಜಾಹೀರಾತು

ಕೊಳ್ನಾಡು: ಬಿಜೆಪಿಯ ಕೊಳ್ನಾಡು ಗ್ರಾಮದ 221 ಹಾಗು 222 ಬೂತ್ ಸಮಿತಿ, ಕುಳಾಲು ವತಿಯಿಂದ ಆಯುಷ್ಮಾನ್ ಭಾರತ್ ಯೋಜನೆಯ ಉಚಿತ ನೋಂದಾಣಿ ಹಾಗು ಕಾರ್ಡ್ ವಿತರಣಾ ಶಿಬಿರ ಸೆ.6ರ ಭಾನುವಾರ ಕುಳಾಲು ಶ್ರೀ ಶಾರದಾ ಭಜನಾ ಮಂದಿರ ವಠಾರದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ ನಡೆಯಲಿದೆ. ತಾಪಂ ಸದಸ್ಯ ನಾರಾಯಣ ಶೆಟ್ಟಿ ಕುಲ್ಯಾರು ಉದ್ಘಾಟಿಸುವರು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿಗಳಾದ ರವೀಶ್ ಶೆಟ್ಟಿ ಕರ್ಕಳ, ಡೊಂಬಯ್ಯ ಅರಳ, ಕೊಳ್ನಾಡು ಮಹಾಶಕ್ತಿಕೇಂದ್ರದ ಶಿವಪ್ರಸಾದ್ ಶೆಟ್ಟಿ ಆನೆಯಾಲ, ಪ್ರಧಾನ ಕಾರ್ಯದರ್ಶಿ ಲೋಹಿತ್ ಅಗರಿ, ಬಂಟ್ವಾಳ ರೈತ ಮೋರ್ಚಾದ ಅಧ್ಯಕ್ಷರಾದ ವಿಶ್ವನಾಥ ಪೂಜಾರಿ ಕಟ್ಟತ್ತಿಲಕೋಡಿ, ಕುಳಾಲು 221ನೇ ಬೂತಿನ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ರಮೇಶ್ ಕಾಮತ್, ಕುಳಾಲು 222ನೇ ಬೂತಿನ ಅಧ್ಯಕ್ಷರಾದ ಚಿನ್ನಪ್ಪ ಗೌಡ, ಕಾರ್ಯದರ್ಶಿ ಯೋಗೀಶ್ ನಾಯ್ಕ್ ಕುಂಟ್ರಕಲ ಹಾಗೂ ಪಕ್ಷದ ಪ್ರಮುಖರಾದ ದಿನೇಶ್ ಅಮ್ಟೂರು, ಅಭಿಷೇಕ್ ರೈ ಕುಳಾಲು ರಾದುಕಟ್ಟೆ, ಬಾಲಕೃಷ್ಣ ಸೆರ್ಕಳ, ಪ್ರಶಾಂತ್ ಶೆಟ್ಟಿ ಅಗರಿ, ಆನಂದ ಪೂಜಾರಿ, ಶಶಿಧರ್ ರೈ, ನಾಗೇಶ್ ಶೆಟ್ಟಿ ಮಡ್ಯಲಮಾರು, ಚಂದ್ರಹಾಸ ಶೆಟ್ಟಿ ಪಟ್ಲಕೋಡಿ ಉಪಸ್ಥಿತರಿರುವರು ಎಂದು ಬಂಟ್ವಾಳ ಕ್ಷೇತ್ರ ಬಿಜೆಪಿ ಉಪಾಧ್ಯಕ್ಷ ಜಯರಾಮ್ ನಾಯ್ಕ್ ಕುಂಟ್ರಕಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

8 hours ago