ಬಂಟ್ವಾಳ ಉಪತಹಸೀಲ್ದಾರ್ ಆಗಿ ಕರ್ತವ್ಯ ಸಲ್ಲಿಸುತ್ತಿದ್ದ ಪುತ್ತೂರು ನಿವಾಸಿ ಶ್ರೀಧರ್ ಕೆ. (48) ಭಾನುವಾರ ನಸುಕಿನ ವೇಳೆ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಅವರು ಪತ್ನಿ, ಇಬ್ಬರು ಪುತ್ರರನ್ನು ಹೊಂದಿದ್ದರು.
ಹಾಡುಗಾರರು, ಯಕ್ಷಗಾನ ವೇಷಧಾರಿಗಳೂ ಆಗಿರುವ ಶ್ರೀಧರ್ ಅವರಿಗೆ ಕೃಷಿ ಕಾರ್ಯದ ಕುರಿತು ಆಸಕ್ತಿ ಇತ್ತು. ಅವರ ನಿಧನಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಸಂತಾಪ ಸೂಚಿಸಿದ್ದಾರೆ.
ಜುಲೈ 18ರಂದು ಬಂಟ್ವಾಳನ್ಯೂಸ್ ನಲ್ಲಿ ಅವರ ಸಾಮಾಜಿಕ ಚಟುವಟಿಕೆಗಳ ಕುರಿತು ಹಾಗೂ ಕೃಷಿ ಆಸಕ್ತಿ ಕುರಿತು ವಿಶೇಷ ವರದಿ ಪ್ರಕಟಗೊಂಡಿತ್ತು. ಅದರ ಲಿಂಕ್ ಇಲ್ಲಿದೆ.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…