ಜಾಹೀರಾತು
ಕೊರೊನಾ ಹಿನ್ನೆಲೆಯಲ್ಲಿ ಬಂಟ್ವಾಳ ಮಿನಿ ವಿಧಾನಸೌಧವನ್ನು ಸ್ಯಾನಿಟೈಸ್ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಭಾನುವಾರ ಒಂದು ಹಂತದ ಸ್ಯಾನಿಟೈಸೇಶನ್ ನಡೆದಿದ್ದು, ಸೋಮವಾರವೂ ಇದು ನಡೆಯಲಿರುವ ಕಾರಣ ಇಡೀ ದಿನ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಮಂಗಳವಾರದಿಂದ ಎಂದಿನಂತೆಯೇ ಮಿನಿ ವಿಧಾನಸೌಧದಲ್ಲಿ ಸಾಮಾಜಿಕ ಅಂತರ ಕಾಪಾಡುವುದರ ಹಾಗೂ ಕೋವಿಡ್ ನಿಯಮಗಳನ್ನು ಪಾಲನೆ ಮಾಡುವುದರ ಮೂಲಕ ಸಾರ್ವಜನಿಕರಿಗೆ ವ್ಯವಹರಿಸಲು ಅವಕಾಶ ಕಲ್ಪಿಸಲಾಗುತ್ತದೆ ಎಂದು ತಹಸೀಲ್ದಾರ್ ರಶ್ಮಿ ಎಸ್.ಆರ್. ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ಮಿನಿ ವಿಧಾನಸೌಧಕ್ಕೆ ಇಂದು ಸಾರ್ವಜನಿಕ ಪ್ರವೇಶ ನಿರ್ಬಂಧ, ನಾಳೆಯಿಂದ ಪ್ರವೇಶಾವಕಾಶ"