ಕೊರೊನಾ ಹಿನ್ನೆಲೆಯಲ್ಲಿ ಬಂಟ್ವಾಳ ಮಿನಿ ವಿಧಾನಸೌಧವನ್ನು ಸ್ಯಾನಿಟೈಸ್ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಭಾನುವಾರ ಒಂದು ಹಂತದ ಸ್ಯಾನಿಟೈಸೇಶನ್ ನಡೆದಿದ್ದು, ಸೋಮವಾರವೂ ಇದು ನಡೆಯಲಿರುವ ಕಾರಣ ಇಡೀ ದಿನ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಮಂಗಳವಾರದಿಂದ ಎಂದಿನಂತೆಯೇ ಮಿನಿ ವಿಧಾನಸೌಧದಲ್ಲಿ ಸಾಮಾಜಿಕ ಅಂತರ ಕಾಪಾಡುವುದರ ಹಾಗೂ ಕೋವಿಡ್ ನಿಯಮಗಳನ್ನು ಪಾಲನೆ ಮಾಡುವುದರ ಮೂಲಕ ಸಾರ್ವಜನಿಕರಿಗೆ ವ್ಯವಹರಿಸಲು ಅವಕಾಶ ಕಲ್ಪಿಸಲಾಗುತ್ತದೆ ಎಂದು ತಹಸೀಲ್ದಾರ್ ರಶ್ಮಿ ಎಸ್.ಆರ್. ತಿಳಿಸಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…