ಬಂಟ್ವಾಳ

ಬಂಟ್ವಾಳ ಮಿನಿ ವಿಧಾನಸೌಧಕ್ಕೆ ಇಂದು ಸಾರ್ವಜನಿಕ ಪ್ರವೇಶ ನಿರ್ಬಂಧ, ನಾಳೆಯಿಂದ ಪ್ರವೇಶಾವಕಾಶ

ಜಾಹೀರಾತು

ಕೊರೊನಾ  ಹಿನ್ನೆಲೆಯಲ್ಲಿ ಬಂಟ್ವಾಳ ಮಿನಿ ವಿಧಾನಸೌಧವನ್ನು ಸ್ಯಾನಿಟೈಸ್ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಭಾನುವಾರ ಒಂದು ಹಂತದ ಸ್ಯಾನಿಟೈಸೇಶನ್ ನಡೆದಿದ್ದು, ಸೋಮವಾರವೂ ಇದು ನಡೆಯಲಿರುವ ಕಾರಣ ಇಡೀ ದಿನ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಮಂಗಳವಾರದಿಂದ ಎಂದಿನಂತೆಯೇ ಮಿನಿ ವಿಧಾನಸೌಧದಲ್ಲಿ ಸಾಮಾಜಿಕ ಅಂತರ ಕಾಪಾಡುವುದರ ಹಾಗೂ ಕೋವಿಡ್ ನಿಯಮಗಳನ್ನು ಪಾಲನೆ ಮಾಡುವುದರ ಮೂಲಕ ಸಾರ್ವಜನಿಕರಿಗೆ ವ್ಯವಹರಿಸಲು ಅವಕಾಶ ಕಲ್ಪಿಸಲಾಗುತ್ತದೆ ಎಂದು ತಹಸೀಲ್ದಾರ್ ರಶ್ಮಿ ಎಸ್.ಆರ್. ತಿಳಿಸಿದ್ದಾರೆ.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ