ರೋಟರಿ ಟೌನ್ ನಿಂದ ಹಲವು ಸಾರ್ವಜನಿಕ ಆಸ್ಪತ್ರೆಗಳಿಗೆ ಮಾಸ್ಕ್ ವಿತರಣೆ

ಜಾಹೀರಾತು

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್ ನಿಂದ ತಾಲೂಕಿನ ಹಲವು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗಳಿಗೆ ಫೇಸ್ ಮಾಸ್ಕ್ ವಿತರಿಸಲಾಯಿತು. ಬಂಟ್ವಾಳ, ಬೆಂಜನಪದವು, ಬಾಳ್ತಿಲ, ಮಂಚಿ ಆರೋಗ್ಯಕೇಂದ್ರಗಳ ಆರೋಗ್ಯಾಧಿಕಾರಿ, ಸಿಬ್ಬಂದಿವರ್ಗ, ಆಶಾಕಾರ್ಯಕ್ರತೆಯರಿಗೆ  ಫೇಸ್ ಮಾಸ್ಕ್ ವಿತರಣೆಯನ್ನು ಅಧ್ಯಕ್ಷ  ಪದ್ಮನಾಭ  ರೈ ನೇತೃತ್ವದಲ್ಲಿ ನಡೆಸಲಾಯಿತು. ತಾಲೂಕು ಸಾರ್ವಜನಿಕ  ಆಸ್ಪತ್ರೆ ಬಂಟ್ವಾಳದ ಆಡಳಿತ  ವೈದ್ಯಾಧಿಕಾರಿ ಡಾ. ಪುಷ್ಪಲತಾ  ಎನ್, ರೋಟರಿ ಟೌನ್ ಪ್ರಮುಖರಾದ ಚಂದ್ರಹಾಸ್  ಶೆಟ್ಟಿ, ಗಾಯತ್ರಿ  ಲೋಕೇಶ್, ಆಶಾಮಣಿ ಡಿ ರೈ, ಸುಜಾತ ಪಿ  ರೈ, ಆಲ್ಬರ್ಟ್ ಮೆನೆಜಸ್, ಕಿಶೋರ್, ಚಿತ್ತರಂಜನ್  ಶೆಟ್ಟಿ ಬೊಂಡಾಲ, ಗಣೇಶ್ ಶೆಟ್ಟಿ ಗೋಳ್ತಮಜಲು, ರಾಜೇಶ್, ಸುಧೀರ್ ಶೆಟ್ಟಿ, ಕೇಶವ ನಾಯ್ಕ್, ಜ್ಯೋತಿಂದ್ರ ಶೆಟ್ಟಿ, ದಯಾನಂದ  ಶೆಟ್ಟಿ, ಸತೀಶ್  ಕುಮಾರ್, ಗಣೇಶ್  ಸುವರ್ಣ, ಪ್ರಶಾಂತ್ ಕಾರಂತ್, ಸುಂದರ್ ಬಂಗೇರ, ರಮೇಶ್ ನೆಟ್ಲ, ದಿವಾಕರ್  ಶೆಟ್ಟಿ ಈ ವೇಳೆ ಇದ್ದರು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ರೋಟರಿ ಟೌನ್ ನಿಂದ ಹಲವು ಸಾರ್ವಜನಿಕ ಆಸ್ಪತ್ರೆಗಳಿಗೆ ಮಾಸ್ಕ್ ವಿತರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*