ಜಾಹೀರಾತು
ಜಾಹೀರಾತು
ಬಂಟ್ವಾಳ: ಗ್ರಾಮ ಪಂಚಾಯತ್ ಚುನಾವಣೆಯ ಪೂರ್ವಭಾವಿಯಾಗಿ ವಲಯಾಧ್ಯಕ್ಷರು ಮತ್ತು ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳ ಸಭೆ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬ್ಲಾಕ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ ಅದ್ಯಕ್ಷತೆಯಲ್ಲಿ ಮಾಜಿ ಸಚಿವ ಬಿ ರಮಾನಾಥ ರೈ ಯವರ ಉಪಸ್ಥಿಯಲ್ಲಿ ಬ್ಲಾಕ್ ಕಚೇರಿಯಲ್ಲಿ ನಡೆಯಿತು.
ಈ ಸಂದರ್ಭ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ. ಎಂ ಎಸ್ ಮಹಮ್ಮದ್, ಮಂಜುಳಾ ಮಾಧವ ಮಾವೆ, ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಅಲಿ, ಮಾಜಿ ಎ.ಪಿ.ಎಂ.ಸಿ ಅಧ್ಯಕ್ಷ ಪದ್ಮನಾಭ ರೈ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಬಂಟ್ವಾಳ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಅಲ್ಬರ್ಟ್ ಮೆನೆಜಸ್, ಐಡಾ ಸುರೇಶ್ ಮೊದಲಾದವರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆ"