ಬಂಟ್ವಾಳ

10ನೇ ತರಗತಿಯ ಮರುಮೌಲ್ಯಮಾಪನ: ಇಬ್ಬರು ವಿದ್ಯಾರ್ಥಿಗಳಿಗೆ 20ಕ್ಕೂ ಅಧಿಕ ಹೆಚ್ಚುವರಿ ಅಂಕ

ಜಾಹೀರಾತು

ಬಂಟ್ವಾಳ: ಪೊಳಲಿ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಬ್ಬರಿಗೆ 10ನೇ ತರಗತಿಯ ವಾರ್ಷಿಕ ಪರೀಕ್ಷೆಯ ಮರುಮೌಲ್ಯಮಾಪನ ದಿಂದ 20ಕ್ಕೂ ಅಧಿಕ ಹೆಚ್ಚುವರಿಯಾಗಿ ಲಭಿಸಿದೆ. ಕೆ.ಆದಿತ್ಯನಿಗೆ ಬಾಹ್ಯ ಅಂಕಗಳು ಮೂವತ್ತರ ಬದಲಿಗೆ 58 ಮತ್ತು ಕೆ. ದೀಕ್ಷಾ ಇವರಿಗೆ 34ರ ಬದಲಿಗೆ 52 ಅಂಕಗಳು ದೊರಕಿದೆ. ಅಲ್ಲದೆ ಇಬ್ಬರು ವಿದ್ಯಾರ್ಥಿಗಳು ವಿಜ್ಞಾನದಲ್ಲಿ ಉತ್ತೀರ್ಣರಾಗಿದ್ದು ಶಾಲಾ ಫಲಿತಾಂಶ ಶೇ. 72.05 ಆಗಿದೆ. ಶಾಲೆಗೆ ಒಟ್ಟು ಇಬ್ಬರು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 27 ವಿದ್ಯಾರ್ಥಿಗಳು ಫಸ್ಟ್ ಕ್ಲಾಸ್, 18 ವಿದ್ಯಾರ್ಥಿಗಳು ಸೆಕೆಂಡ್ ಕ್ಲಾಸ್ ಮತ್ತು 2 ವಿದ್ಯಾರ್ಥಿಗಳು ಪಾಸ್ ಕ್ಲಾಸ್ ನಲ್ಲಿ ತೇರ್ಗಡೆಯಾಗಿದ್ದಾರೆ ಎಂದು ಮುಖ್ಯೋಪಾಧ್ಯಾಯ ರಾಧಾಕೃಷ್ಣ ಭಟ್ ಕೆ. ತಿಳಿಸಿದ್ದಾರೆ

 

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ