ಜಿಲ್ಲಾ ಸುದ್ದಿ

ರೈತ ದಲಿತ ಕಾರ್ಮಿಕ ಜನಪರ ಚಳುವಳಿಗಳ ಒಕ್ಕೂಟದಿಂದ ವಿಚಾರಗೋಷ್ಠಿ, ಸಂವಾದ

ಜಾಹೀರಾತು

ಬಂಟ್ವಾಳ : ಭೂ ಸುಧಾರಣಾ ಕಾಯಿದೆ, ಎಪಿಎಂಸಿ ಕಾಯಿದೆ ಕಾರ್ಮಿಕ ಕಾನೂನು ಅಗತ್ಯ ಸರಕುಗಳ ಕಾಯಿದೆಗಳ ತಿದ್ದುಪಡಿ ವಿದ್ಯುತ್ ಖಾಸಗೀಕರಣ ಹಾಗೂ ಮೇಲ್ಜಾತಿಯವರಿಗೆ ಶೇ.10 ಮೀಸಲಾತಿ ವಿಷಯಗಳ ಕುರಿತು ಸೆ.11, ಶುಕ್ರವಾರ ಬೆಳಗ್ಗೆ 10 ಗಂಟೆಗೆ ಬಿ.ಸಿ.ರೋಡ್ ರಂಗೋಲಿ ಸಭಾಭವನದಲ್ಲಿ ಜಿಲ್ಲಾ ಮಟ್ಟದ ಮಟ್ಟದ ವಿಚಾರಗೋಷ್ಟಿ ಮತ್ತು ಸಂವಾದ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದಲ್ಲಿ ಖ್ಯಾತ ಸಾಮಾಜಿಕ ಚಿಂತಕರು ಹಾಗೂ ಪತ್ರಕರ್ತರಾದ ಶಿವ ಸುಂದರ್, ಕರ್ನಾಟಕ ರಾಜ್ಯ ರೈತ ಸಂಘದ ಹಾಗೂ ಹಸಿರು ಸೇನೆಯ ರಾಜ್ಯ ಅಧ್ಯಕ್ಷರಾದ ವಕೀಲರಾದ ಬಡಗಲಪುರ ನಾಗೇಂದ್ರ, ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷರಾದ ಮಾರುತಿ ಮಾನ್ಪಡೆ, ವಿಚಾರ ಮಂಡಿಸಲಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ, ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷರಾದ ಕೆ.ಯಾದವ ಶೆಟ್ಟಿ, ಸಿ..ಟಿ.ಯು ಜಿಲ್ಲಾಧ್ಯಕ್ಷರಾದ ಜೆ.ಬಾಲಕೃಷ್ಣ ಶೆಟ್ಟಿ, ದಲಿತ ಸಂಘರ್ಷ ಸಮಿತಿ ಪ್ರೊ .ಬಿ.ಕೃಷ್ಣಪ್ಪ ಸ್ಥಾಪಿತ ಇದರ ರಾಜ್ಯ ಸಂಘಟನಾ ಸಂಚಾಲಕರಾದ ಎಂ.ದೇವದಾಸ್, ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಇದರ ರಾಜ್ಯ ಸಂಘಟನಾ ಸಂಚಾಲಕರಾದ ಚಂದು .ಎಲ್, ಕರಾವಳಿ ಕರ್ನಾಟಕ ಜನಾಭಿವೃದ್ದಿ ವೇದಿಕೆಯ ಜಿಲ್ಲಾ ಸಂಯೋಜಕರಾದ ವಿದ್ಯಾ ದಿನಕರ್, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷರಾದ ಕೃಷ್ಣಪ್ಪ ಸಾಲ್ಯಾನ್, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಮುಖಂಡರಾದ ರಾಮಣ್ಣ ವಿಟ್ಲ, ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಪ್ರಸಾದ್ ಶೆಟ್ಟಿ ಪೆರಾಭೆ, ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಅಧ್ಯಕ್ರಾದ ಓಸ್ವಲ್ಡ್ ಪ್ರಕಾಶ್ ಫೆರ್ನಾಂಡಿಸ್, ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಇದರ ಜಿಲ್ಲಾ ಸಂಚಾಲಕರಾದ ಜಗಧೀಶ್ ಪಾಂಡೇಶ್ವರ, ಡಿ.ವೈ.ಎಫ್. ಬಂಟ್ವಾಳ ತಾಲೂಕು ಕಾರ್ಯದರ್ಶಿ ನ್ಯಾಯವಾದಿ ತುಳಸೀದಾಸ್ ವಿಟ್ಲ, ದಲಿತ ಸಂಘರ್ಷ ಸಮಿತಿ ಪ್ರೊ ಕೃಷ್ಣಪ್ಪ ಸ್ಥಾಪಿತ ಜಿಲ್ಲಾ ಸಂಚಾಲಕರಾದ ರಘು ಕೋಟ್ಯಾನ್, ಮಾನವ ಬಂಧುತ್ವ ವೇದಿಕೆ ತಾಲೂಕು ಸಂಚಾಲಕರಾದ ರಾಜಾ ಚೆಂಡ್ತಿಮಾರ್ ಕರಾವಳಿ ಜನಾಭಿವೃದ್ದಿ ವೇದಿಕೆಯ ಶಬ್ಬೀರ್ ಅಹಮ್ಮದ್, ದಲಿತ್ ಸೇವಾ ಸಮಿತಿಯ ಜಿಲ್ಲಾಧ್ಯಕ್ಷರಾದ ಬಿ.ಕೆ.ಸೇಸಪ್ಪ ಬೆದ್ರಕಾಡು ಮುಂತಾದವರು ಭಾಗವಹಿಸಲಿದ್ದಾರೆ ಎಂದು ಸಂಘಟಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಜಾಹೀರಾತು

 

ಜಾಹೀರಾತು

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ