ಜಾಹೀರಾತು
ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್ ವತಿಯಿಂಧ ರೋಟರಿ ಸಾಧನಾ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಧಕ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಈ ನಿಟ್ಟಿನಲ್ಲಿ ವಿಶೇಷ ಮಕ್ಕಳ ಸಂಪನ್ಮೂಲ ಶಿಕ್ಷಕಿ ಸುರೇಖಾ ಮೊಡಂಕಾಪು, ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತೆ ಮಜಿ ವೀರಕಂಭ ಶಾಲಾ ಶಿಕ್ಷಕಿ ಸಂಗೀತಾ ಶರ್ಮ, ವಾಮಂಜೂರು ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜು ಉಪನ್ಯಾಸಕಿ ಸುಪ್ರಿಯಾ ರಮೇಶ್, ಜಿಲ್ಲಾ ಅತ್ಯುತ್ತಮಾ ಶಿಕ್ಷಕ ಪುರಸ್ಕೃತ ಬಾಬು ಮಾಸ್ಟರ್ ನರಿಕೊಂಬು ಅವರನ್ನು ರೋಟರಿ ಟೌನ್ ಅಧ್ಯಕ್ಷ ಪದ್ಮನಾಭ ರೈ ನೇತೃತ್ವದಲ್ಲಿ ಸನ್ಮಾನಿಸಲಾಯಿತು. ಸ್ಥಾಪಕಾಧ್ಯಕ್ಷ ಚಂದ್ರಹಾಸ್ ಶೆಟ್ಟಿ, ಝೋನಲ್ ಲೆಫ್ಟಿನೆಂಟ್ ಜಯರಾಜ್ ಎಸ್ ಬಂಗೇರ, ರೋಟರಿ ಟೌನ್ ಕಾರ್ಯದರ್ಶಿ ಕಿಶೋರ್, ಪ್ರಮುಖರಾದ ಸೇಶಪ್ಪ ಮಾಸ್ಟರ್ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ರೋಟರಿ ಟೌನ್ ವತಿಯಿಂದ ಸಾಧಕ ಶಿಕ್ಷಕರಿಗೆ ಸನ್ಮಾನ"