ಬಂಟ್ವಾಳ ಜೈನ್ ಮಿಲನ್ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ

ಬಂಟ್ವಾಳ: ಬಂಟ್ವಾಳ ಜೈನ್ ಮಿಲನ್ ಆಶ್ರಯದಲ್ಲಿ ಅವಿಭಜಿತ ದ.ಕ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಗೌರವಿಸಲಾಯಿತು.

ಪಾಣೆಮಂಗಳೂರು ಜಿನಚೈತ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಭಿನಂದನಾ ಪತ್ರ ನೀಡಿ ಪುರಸ್ಕರಿಸಲಾಯಿತು. ಭಾರತೀಯ ಜೈನ್ ಮಿಲನ್ ವಲಯ 8ರ ಉಪಾಧ್ಯಕ್ಷ  ಸುದರ್ಶನ್ ಜೈನ್,  ಮಂಗಳೂರು ವಿಭಾಗದ ಕಾರ್ಯದರ್ಶಿ ಸುಭಾಶ್ಚಂದ್ರ ಜೈನ್  ಮುನಿರಾಜ ರೆಂಜಾಳ, ಕಾರ್ಯದರ್ಶಿ ಸನ್ಮತಿ ಜಯಕೀರ್ತಿ, ಕೋಶಾಧಿಕಾರಿ ಅಜಿತ್ ಕುಮಾರ್, ಪೂರ್ವಾಧ್ಯಕ್ಷರಾದ ವಿಜಯ ಕುಮಾರಿ ಇಂದ್ರ ಉಪಸ್ಥಿತರಿದ್ದರು. ಮದಿಮೆತ್ತಿಮಾರು ನಮಿರಾಜ್ ಜೈನ್  ಕುಟುಂಬಸ್ಥರ ಆತಿಥೇಯತ್ವ ವಹಿಸಿದ್ದರು. ಬಂಟ್ವಾಳ ಜೈನ್ ಮಿಲನ್ ಅಧ್ಯಕ್ಷ  ಡಾ.ಸುದೀಪ್ ಕುಮಾರ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳ ಜೈನ್ ಮಿಲನ್ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*