ಬಂಟ್ವಾಳ: ಬಂಟ್ವಾಳ ಜೈನ್ ಮಿಲನ್ ಆಶ್ರಯದಲ್ಲಿ ಅವಿಭಜಿತ ದ.ಕ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಗೌರವಿಸಲಾಯಿತು.
ಪಾಣೆಮಂಗಳೂರು ಜಿನಚೈತ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಭಿನಂದನಾ ಪತ್ರ ನೀಡಿ ಪುರಸ್ಕರಿಸಲಾಯಿತು. ಭಾರತೀಯ ಜೈನ್ ಮಿಲನ್ ವಲಯ 8ರ ಉಪಾಧ್ಯಕ್ಷ ಸುದರ್ಶನ್ ಜೈನ್, ಮಂಗಳೂರು ವಿಭಾಗದ ಕಾರ್ಯದರ್ಶಿ ಸುಭಾಶ್ಚಂದ್ರ ಜೈನ್ ಮುನಿರಾಜ ರೆಂಜಾಳ, ಕಾರ್ಯದರ್ಶಿ ಸನ್ಮತಿ ಜಯಕೀರ್ತಿ, ಕೋಶಾಧಿಕಾರಿ ಅಜಿತ್ ಕುಮಾರ್, ಪೂರ್ವಾಧ್ಯಕ್ಷರಾದ ವಿಜಯ ಕುಮಾರಿ ಇಂದ್ರ ಉಪಸ್ಥಿತರಿದ್ದರು. ಮದಿಮೆತ್ತಿಮಾರು ನಮಿರಾಜ್ ಜೈನ್ ಕುಟುಂಬಸ್ಥರ ಆತಿಥೇಯತ್ವ ವಹಿಸಿದ್ದರು. ಬಂಟ್ವಾಳ ಜೈನ್ ಮಿಲನ್ ಅಧ್ಯಕ್ಷ ಡಾ.ಸುದೀಪ್ ಕುಮಾರ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…