ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಬಂಟ್ವಾಳ ಜಂಟಿ ಆಶ್ರಯದಲ್ಲಿ ಮಾಜಿ ಸಚಿವರಾದ ಬಿ. ರಮಾನಾಥ ರೈ ಅವರ ಹುಟ್ಟುಹಬ್ಬದ ಪ್ರಯುಕ್ತ ಮೇರಮಜಲು ಶ್ರೀ ಮಾತಾ ಲಕ್ಷಣಿ ಶಾಂತಿಧಾಮ ವೃದ್ಧಾಶ್ರಮದ ಆಶ್ರಮವಾಸಿ ಗಳೊಂದಿಗೆ ಸಹಭೋಜನ ಕಾರ್ಯಕ್ರಮ ನಡೆಸಲಾಯಿತು.
ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್ ಮಹಮ್ಮದ್ , ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಿಥುನ್ ರೈ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶಾಲೆಟ್ ಪಿಂಟೋ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಪ್ರಶಾಂತ್ ಕುಲಾಲ್, ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಜ್, ಜಿಲ್ಲಾ ಮಹಿಳಾ ಕಾಂಗ್ರೇಸ್ ನ ಪದಾಧಿಕಾರಿಗಳು ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ನ ಪದಾಧಿಕಾರಿಗಳು, ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ವೃದ್ಧಾಶ್ರಮದಲ್ಲಿ ಕೇಕ್ ಕಟ್ ಮಾಡಿ, ಸಹಭೋಜನ ನಡೆಸಿ ಜನ್ಮದಿನ ಆಚರಿಸಿದ ರಮಾನಾಥ ರೈ"
Be the first to comment on "ವೃದ್ಧಾಶ್ರಮದಲ್ಲಿ ಕೇಕ್ ಕಟ್ ಮಾಡಿ, ಸಹಭೋಜನ ನಡೆಸಿ ಜನ್ಮದಿನ ಆಚರಿಸಿದ ರಮಾನಾಥ ರೈ"