ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಬಂಟ್ವಾಳ ಜಂಟಿ ಆಶ್ರಯದಲ್ಲಿ ಮಾಜಿ ಸಚಿವರಾದ ಬಿ. ರಮಾನಾಥ ರೈ ಅವರ ಹುಟ್ಟುಹಬ್ಬದ ಪ್ರಯುಕ್ತ ಮೇರಮಜಲು ಶ್ರೀ ಮಾತಾ ಲಕ್ಷಣಿ ಶಾಂತಿಧಾಮ ವೃದ್ಧಾಶ್ರಮದ ಆಶ್ರಮವಾಸಿ ಗಳೊಂದಿಗೆ ಸಹಭೋಜನ ಕಾರ್ಯಕ್ರಮ ನಡೆಸಲಾಯಿತು.
ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್ ಮಹಮ್ಮದ್ , ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಿಥುನ್ ರೈ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶಾಲೆಟ್ ಪಿಂಟೋ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಪ್ರಶಾಂತ್ ಕುಲಾಲ್, ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಜ್, ಜಿಲ್ಲಾ ಮಹಿಳಾ ಕಾಂಗ್ರೇಸ್ ನ ಪದಾಧಿಕಾರಿಗಳು ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ನ ಪದಾಧಿಕಾರಿಗಳು, ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…