ಭ್ರಮರಾಂಬಿಕ ಸೇವಾ ಸಂಘ ಬಾಚಕೆರೆ ನೂತನ ಪದಾಧಿಕಾರಿಗಳ ಆಯ್ಕೆ ಬಾಚಕೆರೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ನಡೆಯಿತು. ಅಧ್ಯಕ್ಷರಾಗಿ ಪ್ರದೀಪ್ ರೈ ಮಾವಿನಕಟ್ಟೆ,ಉಪಾಧ್ಯಕ್ಷರಾಗಿ ಮೋನಪ್ಪ ಪೂಜಾರಿ ಬೈಸೋಂಬು, ಪ್ರಧಾನ ಕಾರ್ಯದರ್ಶಿಯಾಗಿ ಪುರುಷೋತ್ತಮ ಕಾಯರ್ ಪಲ್ಕೆ ಆಯ್ಕೆಯಾದರು.
ಜತೆ ಕಾರ್ಯದರ್ಶಿ ಕಿಶೋರ್ ಪೂಜಾರಿ ಹಟದಡ್ಕ, ಕೋಶಾಧಿಕಾರಿ ಸುಂದರ್ ಬಾಚಕೆರೆ, ಸಂಘಟನಾ ಕಾರ್ಯದರ್ಶಿ ಸುರೇಶ್ ಪೂಜಾರಿ ನೈಬೇಲು, ಜತೆ ಸಂಘಟನಾ ಕಾರ್ಯದರ್ಶಿ ರಮಾನಂದ ಸರಪಾಡಿ, ಸಾಂಸ್ಕೃತಿಕ ಕಾರ್ಯದರ್ಶಿ ಗುರುರಾಜ್ ಕುಂಟೋನಿ, ಜತೆ ಸಾಂಸ್ಕೃತಿಕ ಕಾರ್ಯದರ್ಶಿ ಲೋಕಯ ಬಾಚಕೆರೆ, ಕ್ರೀಡಾ ಕಾರ್ಯದರ್ಶಿ ರಕ್ಷೀತ್ ಎರ್ಮಾಳ, ಜತೆ ಕ್ರೀಡಾ ಕಾರ್ಯದರ್ಶಿ ನವೀನ್ ಅಂತರ ಆಯ್ಕೆಯಾದರು. ಅಧ್ಯಕ್ಷರಾದ ಓಬಯ ಕಜೆಕಾರ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಸಭೆಯಲ್ಲಿ ಸ್ಥಾಪಕ ಅಧ್ಯಕ್ಷರಾದ ನಿರಂಜನ್ ಬಾಚಕೆರೆ, ಉಪಾಧ್ಯಕರಾದ ಬಾಬು ಅಂಬೇಡ್ಕರ್ ನಗರ ಸಲಹೆಗಾರರಾದ ಮೋನಪ್ಪ ಪೂಜಾರಿ ಬೈಸೋಂಬು, ಶಿವರಾಮ ಶೆಟ್ಟಿ ದೋಟ ಉಪಸ್ಥಿತರಿದ್ದರು. ನಿರಂಜನ್ ಬಾಚಕೆರೆ ಪ್ರಾರ್ಥಿಸಿ, ಕಾರ್ಯದರ್ಶಿ ರಕ್ಷೀತ್ ಎರ್ಮಾಳ. ಸ್ವಾಗತಿಸಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಭ್ರಮರಾಂಬಿಕ ಸೇವಾ ಸಂಘ ಬಾಚಕೆರೆ ನೂತನ ಪದಾಧಿಕಾರಿಗಳ ಆಯ್ಕೆ"
Be the first to comment on "ಭ್ರಮರಾಂಬಿಕ ಸೇವಾ ಸಂಘ ಬಾಚಕೆರೆ ನೂತನ ಪದಾಧಿಕಾರಿಗಳ ಆಯ್ಕೆ"