ಜಾಹೀರಾತು
ಬಂಟ್ವಾಳ ತಾಲೂಕಿನ ಸಜಿಪ ಮೂಡ ಗ್ರಾಮದ ಕಾರಣೀಕ ಶ್ರೀ ಕ್ಷೇತ್ರ ಪಣೋಲಿಬೈಲ್ ಕಲ್ಲುರ್ಟಿ ದೈವಸ್ಥಾನದ ಆಡಳಿತ ಅಧಿಕಾರಿಯಾಗಿ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್ ಆರ್ ಅವರನ್ನು ಧಾರ್ಮಿಕ ದತ್ತಿ ಇಲಾಖೆ ನೇಮಕ ಮಾಡಿದೆ. ಈ ಹಿಂದೆ ಮಂಗಳೂರು ಸಹಾಯಕ ಆಯುಕ್ತರು ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪಣೋಲಿಬೈಲ್ ಕ್ಷೇತ್ರ ಆಡಳಿತಾಧಿಕಾರಿಯಾಗಿ ಬಂಟ್ವಾಳ ತಹಸೀಲ್ದಾರ್ ನೇಮಕ"