ಪಣೋಲಿಬೈಲ್ ಕ್ಷೇತ್ರ ಆಡಳಿತಾಧಿಕಾರಿಯಾಗಿ ಬಂಟ್ವಾಳ ತಹಸೀಲ್ದಾರ್ ನೇಮಕ
ರಶ್ಮಿ ಎಸ್.ಆರ್. (ಬಂಟ್ವಾಳ ತಹಸೀಲ್ದಾರ್)
ಬಂಟ್ವಾಳ ತಾಲೂಕಿನ ಸಜಿಪ ಮೂಡ ಗ್ರಾಮದ ಕಾರಣೀಕ ಶ್ರೀ ಕ್ಷೇತ್ರ ಪಣೋಲಿಬೈಲ್ ಕಲ್ಲುರ್ಟಿ ದೈವಸ್ಥಾನದ ಆಡಳಿತ ಅಧಿಕಾರಿಯಾಗಿ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್ ಆರ್ ಅವರನ್ನು ಧಾರ್ಮಿಕ ದತ್ತಿ ಇಲಾಖೆ ನೇಮಕ ಮಾಡಿದೆ. ಈ ಹಿಂದೆ ಮಂಗಳೂರು ಸಹಾಯಕ ಆಯುಕ್ತರು ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ