ಬಂಟ್ವಾಳ

ಸರಪಾಡಿ ವಲಯ ಕಾಂಗ್ರೆಸ್, ಎನ್.ಎಸ್.ಯು.ಐ., ಪೆರಿಯಪಾದೆ ಬೂತ್ ಕಾಂಗ್ರೆಸ್ ನಿಂದ ಪ್ರತಿಭಾ ಪುರಸ್ಕಾರ

ಸರಪಾಡಿ ವಲಯ ಕಾಂಗ್ರೆಸ್ ಹಾಗೂ ಪೆರಿಯಪಾದೆ ಬೂತ್ ಕಾಂಗ್ರೆಸ್ ಮತ್ತು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ವತಿಯಿಂದ ಮಾಜಿ ಸಚಿವ ಬಿ ರಮಾನಾಥ ರೈಯವರ ಹುಟ್ಟು ಹಬ್ಬದ ಅಂಗವಾಗಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.

ಜಾಹೀರಾತು

ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆ ಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಮಾಜಿ ಸಚಿವರು ಶಾಲು ಹೊದೆಸಿ ಸನ್ಮಾನಿಸಿದರು.

ಈ ಸಂದರ್ಭ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ತಾಲೂಕು ಪಂಚಾಯತ್ ಸದಸ್ಯರಾದ  ಸ್ವಪ್ನ ವಿಶ್ವನಾಥ್, ಮಾಜಿ ಪಂಚಾಯತ್ ಸದಸ್ಯರಾದ ಧರ್ಣಪ್ಪ ಪೂಜಾರಿ, ವಿನ್ಸೆಂಟ್ ಪಿಂಟೋ, ಚಂದ್ರಹಾಸ ನಾಯ್ಕ್, ಬಾಲಕೃಷ್ಣ ಪೂಜಾರಿ, ವಿಶ್ವನಾಥ್ ಪೂಜಾರಿ, ಪುರುಷೋತ್ತಮ್ ವಿ ಬಂಗೇರ, ಸುವರ್ಣ ಕುಮಾರ್ ಜೈನ್ ,ಹುಸೇನ್ ಪೆರಿಯಪಾದೆ, ಎನ್.ಎಸ್.ಯು.ಐ. ರಾಜ್ಯ ಕಾರ್ಯದರ್ಶಿ ಫಾರೂಕ್ ಬಯಾಬೆ, ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸವಾದ್ ಸುಳ್ಯ, ಕಾರ್ಯದರ್ಶಿ ಬಾತಿಷ್ ಅಳಕೆಮಜಲು, ಬಂಟ್ವಾಳ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ವಿನಯ್ ಕುಮಾರ್,  ಪ್ರಧಾನ ಕಾರ್ಯದರ್ಶಿ ಅಂಕುಶ್ ಶೆಟ್ಟಿ, ಕಾರ್ಯದರ್ಶಿ ಮುಹಮ್ಮದ್ ಶಫೀಕ್, ಸಾಮಾಜಿಕ ಜಾಲತಾಣ ಸಂಯೋಜಕ ನಜೀಬ್ ಮಂಚಿ ಹಾಗೂ ಮುಹಮ್ಮದ್ ಸಹಝ್ ಉಪಸ್ಥಿತರಿದ್ದರು

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ