ಜಾಹೀರಾತು
ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಎಂಜಿನಿಯರ್ಸ್ ಡೇ ನಿಮಿತ್ತ ರೋಟರಿ ಸಾಧನಾ ಹಾಲ್ ನಲ್ಲಿ ಎಂಜಿನಿಯರುಗಳಾದ ಕ್ಲಬ್ ಸದಸ್ಯರಾದ ಸುಧೀರ್ ಶೆಟ್ಟಿ ಮತ್ತು ರಾಜೇಶ್ ಭಂಡಾರಿ ಅವರನ್ನು ಸನ್ಮಾನಿಸಲಾಯಿತು.
ಜಾಹೀರಾತು
ನಿಯೋಜಿತ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ , ರೋಟರಿ ಟೌನ್ ಅಧ್ಯಕ್ಷ ಪದ್ಮನಾಭ ರೈ, ಝೋನಲ್ ಲೆಫ್ಟಿನೆಂಟ್ ಜಯರಾಜ್ ಎಸ್ ಬಂಗೇರ , ಕಾರ್ಯದರ್ಶಿ ಕಿಶೋರ್, ಗಣೇಶ್ ಶೆಟ್ಟಿ, ಸೇಸಪ್ಪ ಮೂಲ್ಯ ಇದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಎಂಜಿನಿಯರ್ಸ್ ಡೇ: ರೋಟರಿ ಟೌನ್ ವತಿಯಿಂದ ಸನ್ಮಾನ"