ಸರಪಾಡಿ ವಲಯ ಕಾಂಗ್ರೆಸ್, ಪೆರಿಯಪಾದೆ ಬೂತ್ ಸಮಿತಿಯಿಂದ ಆಯುಷ್ಮಾನ್ ಉಚಿತ ನೋಂದಣಿ

ಸರಪಾಡಿ: ಸರಪಾಡಿ ವಲಯ ಕಾಂಗ್ರೆಸ್ ಹಾಗೂ ಪೆರಿಯಪಾದೆ ಬೂತ್ ಸಮಿತಿ ಇದರ ಆಶ್ರಯದಲ್ಲಿ ಅಯುಷ್ಮಾನ್ ಭಾರತ್ ಯೋಜನೆಯ ಉಚಿತ ನೋಂದಾವಣಿ ಶಿಬಿರ ಮತ್ತು ಕಾರ್ಡ್ ವಿತರಣಾ ಸಮಾರಂಭಕ್ಕೆ ಮಾಜಿ ಸಚಿವ ಬಿ. ರಮಾನಾಥ ರೈ ಭೇಟಿ ನೀಡಿ ಫಲಾನುಭವಿಗಳಿಗೆ ಕಾರ್ಡ್ ವಿತರಿಸಿದರು.

ಗ್ರಾಮ ಪಂಚಾಯತ್  ಮಾಜಿ ಅಧ್ಯಕ್ಷರಾದ ಧರ್ಣಪ್ಪ ಪೂಜಾರಿ, ಕಾಂಗ್ರೆಸ್ ನ ಪರಿಶಿಷ್ಟ ಪಂಗಡ ಸಮಿತಿ ಅಧ್ಯಕ್ಷ ಚಂದ್ರಹಾಸ ನಾಯ್ಕ ,  ಪೆರಿಯಪಾದೆ ಬೂತ್ ಅಧ್ಯಕ್ಷ ಬಾಲಕೃಷ್ಣ ಪೂಜಾರಿ ಕಜಲಾಚ್ಚಿಲು, ಉದ್ಯಮಿ ವಿಜಯ ಕುಮಾರ್,  ಸರಪಾಡಿ ವಲಯ ಯುವ ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ್ ವಿ ಬಂಗೇರ, ಹುಸೇನ್ ಪೆರಿಯಪಾದೆ, ಡೆಂಜಿಲ್ ನೊರೊನ್ಹಾ,  ಪವನ್ ಆಳ್ವ, ಝುಕಾರಿಯಾ, ವಿಶ್ವನಾಥ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

 

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸರಪಾಡಿ ವಲಯ ಕಾಂಗ್ರೆಸ್, ಪೆರಿಯಪಾದೆ ಬೂತ್ ಸಮಿತಿಯಿಂದ ಆಯುಷ್ಮಾನ್ ಉಚಿತ ನೋಂದಣಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*