ಸರಪಾಡಿ: ಸರಪಾಡಿ ವಲಯ ಕಾಂಗ್ರೆಸ್ ಹಾಗೂ ಪೆರಿಯಪಾದೆ ಬೂತ್ ಸಮಿತಿ ಇದರ ಆಶ್ರಯದಲ್ಲಿ ಅಯುಷ್ಮಾನ್ ಭಾರತ್ ಯೋಜನೆಯ ಉಚಿತ ನೋಂದಾವಣಿ ಶಿಬಿರ ಮತ್ತು ಕಾರ್ಡ್ ವಿತರಣಾ ಸಮಾರಂಭಕ್ಕೆ ಮಾಜಿ ಸಚಿವ ಬಿ. ರಮಾನಾಥ ರೈ ಭೇಟಿ ನೀಡಿ ಫಲಾನುಭವಿಗಳಿಗೆ ಕಾರ್ಡ್ ವಿತರಿಸಿದರು.
ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಧರ್ಣಪ್ಪ ಪೂಜಾರಿ, ಕಾಂಗ್ರೆಸ್ ನ ಪರಿಶಿಷ್ಟ ಪಂಗಡ ಸಮಿತಿ ಅಧ್ಯಕ್ಷ ಚಂದ್ರಹಾಸ ನಾಯ್ಕ , ಪೆರಿಯಪಾದೆ ಬೂತ್ ಅಧ್ಯಕ್ಷ ಬಾಲಕೃಷ್ಣ ಪೂಜಾರಿ ಕಜಲಾಚ್ಚಿಲು, ಉದ್ಯಮಿ ವಿಜಯ ಕುಮಾರ್, ಸರಪಾಡಿ ವಲಯ ಯುವ ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ್ ವಿ ಬಂಗೇರ, ಹುಸೇನ್ ಪೆರಿಯಪಾದೆ, ಡೆಂಜಿಲ್ ನೊರೊನ್ಹಾ, ಪವನ್ ಆಳ್ವ, ಝುಕಾರಿಯಾ, ವಿಶ್ವನಾಥ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…