ಮಂಕುಡೆ ಕುದ್ರಿಯದ ಕಾಂಗ್ರೆಸ್ ಬೂತ್ ಸಮಿತಿ ವತಿಯಿಂದ ಉಚಿತವಾಗಿ ಆಯುಷ್ಮಾನ್ ಭಾರತ್ ಕಾರ್ಡ್ ನೋಂದಣಿ ಕಾರ್ಯಕ್ರಮ ವೆಂಕಟರಮಣ ಭಟ್ ಅವರ ಮನೆಯ ವಠಾರದಲ್ಲಿ ನಡೆಯಿತು. ಅದ್ಯಕ್ಷ ಚಾರ್ಲಿ ವೇಗಸ್ ಅಧ್ಯಕ್ಷತೆ ವಹಿಸದ್ದರು. ನಿಕಟಪೂರ್ವ ಪಂಚಾಯತ್ ಸದಸ್ಯ ಪವಿತ್ರ ಪೂಂಜ ಚಾಲನೆ ನೀಡಿದರು. ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ.ಎಸ್ ಮಹಮ್ಮದ್ ಮತ್ತು ನಿಕಟಪೂರ್ವ ಪಂಚಾಯತ್ ಅದ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಕುಳಾಲು ಆಗಮಿಸಿ ಶುಭ ಹಾರೈಸಿದರು
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…