ಜಾಹೀರಾತು
.
ಜಾಹೀರಾತು
ಬಂಟ್ವಾಳ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಬಂಟ್ವಾಳ ಕ್ಷೇತ್ರ ಬಿಜೆಪಿ ವತಿಯಿಂದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ದೇವಸ್ಥಾನದಲ್ಲಿ ಪ್ರಧಾನಿಯವರಿಗೆ ದೀರ್ಘಾಯುರಾರೋಗ್ಯವನ್ನು ಕರುಣಿಸುವಂತೆ ಪ್ರಾರ್ಥನೆ ಮಾಡಿ ದೇವರಿಗೆ ರುದ್ರಾಭಿಷೇಕ ಸಲ್ಲಿಸಲಾಯಿತು. ಈ ಸಂದರ್ಭ ಬೂಡಾ ಅಧ್ಯಕ್ಷರಾದ ದೇವದಾಸ ಶೆಟ್ಟಿ,ಬಿಜೆಪಿ ಕಾರ್ಯದರ್ಶಿಗಳಾದ ರಮಾನಾಥ ರಾಯಿ, ಸೀತಾರಾಮ ಪೂಜಾರಿ, ಗಣೇಶ್ ರೈ ಮಾಣಿ, ಪುರುಷೋತ್ತಮ ಶೆಟ್ಟಿ, ಪ್ರಮುಖರಾದ ಪುಷ್ಪರಾಜ್ ಚೌಟ ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪ್ರಧಾನಿ ಜನ್ಮದಿನಾಚರಣೆ: ಬಂಟ್ವಾಳ ಕ್ಷೇತ್ರ ಬಿಜೆಪಿಯಿಂದ ನಂದಾವರದಲ್ಲಿ ಪ್ರಾರ್ಥನೆ"