.
ಬಂಟ್ವಾಳ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಬಂಟ್ವಾಳ ಕ್ಷೇತ್ರ ಬಿಜೆಪಿ ವತಿಯಿಂದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ದೇವಸ್ಥಾನದಲ್ಲಿ ಪ್ರಧಾನಿಯವರಿಗೆ ದೀರ್ಘಾಯುರಾರೋಗ್ಯವನ್ನು ಕರುಣಿಸುವಂತೆ ಪ್ರಾರ್ಥನೆ ಮಾಡಿ ದೇವರಿಗೆ ರುದ್ರಾಭಿಷೇಕ ಸಲ್ಲಿಸಲಾಯಿತು. ಈ ಸಂದರ್ಭ ಬೂಡಾ ಅಧ್ಯಕ್ಷರಾದ ದೇವದಾಸ ಶೆಟ್ಟಿ,ಬಿಜೆಪಿ ಕಾರ್ಯದರ್ಶಿಗಳಾದ ರಮಾನಾಥ ರಾಯಿ, ಸೀತಾರಾಮ ಪೂಜಾರಿ, ಗಣೇಶ್ ರೈ ಮಾಣಿ, ಪುರುಷೋತ್ತಮ ಶೆಟ್ಟಿ, ಪ್ರಮುಖರಾದ ಪುಷ್ಪರಾಜ್ ಚೌಟ ಉಪಸ್ಥಿತರಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…