ಬಂಟ್ವಾಳ: ಲಯನ್ಸ್ ಕ್ಲಬ್ ಬಂಟ್ವಾಳ ವತಿಯಿಂದ ನಡೆದ ‘ಶಿಕ್ಷಕರ ದಿನಾಚರಣೆ ಗುರುವಂದನಾ ಕಾರ್ಯಕ್ರಮ ಸಂದರ್ಭ ಅತ್ಯುತ್ತಮ ಶಿಕ್ಷಕ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಗೀತ ಶರ್ಮ, ಇಸ್ಮಾಯಿಲ್ ಕೆ. ಹಾಗೂ ರಾಧಾಕೃಷ್ಣ ಬಾಳಿಗಾ ಅವರನ್ನು ಲಯನ್ಸ್ ಉಪ ಜಿಲ್ಲಾ ಗವರ್ನರ್ ವಸಂತ ಕುಮಾರ್ ಶೆಟ್ಟಿ ಸನ್ಮಾನಿಸಿ ಗೌರವಿಸಿದರು.
ಲಯನ್ಸ್ ನಿರ್ಮಲ ಹೃದಯ ವಿಶೇಷ ಶಾಲೆ ಏಳಿಗೆಗೆ ಶ್ರಮ ವಹಿಸುತ್ತಿರುವ ಗಣೇಶ್ ಪಜೀರ್ ಮತ್ತು ರವೀಂದ್ರ ಕೆ. ಹಾಗೂ ಸಾಧಕ ವಿಶೇಷ ವಿದ್ಯಾರ್ಥಿ ಕೌಶಿಕ್ ಆಚಾರ್ಯ ಮತ್ತು ಎಸ್.ಎಸ್.ಎಲ್.ಸಿ., ಪಿ.ಯು.ಸಿ.ಯಲ್ಲಿ ಕನ್ನಡ, ಇಂಗ್ಲೀಷ್ ಮಾಧ್ಯಮದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನಿ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಅಧ್ಯಕ್ಷರಾದ ಕೃಷ್ಣಶ್ಯಾಮ್ ಎಂ., ವಲಯಾಧ್ಯಕ್ಷ ಶ್ರೀನಿವಾಸ ಪೂಜಾರಿ, ಸ್ಥಾಪಕ ಸದಸ್ಯ ಡಾ. ಎಂ. ಶ್ಯಾಮ್ ಭಟ್, ಲಯನ್ಸ್ ವಿಶೇಷ ಶಾಲಾ ಸಂಚಾಲಕ ದಾಮೋದರ ಬಿ.ಎಂ., ಕಾರ್ಯದರ್ಶಿ ಕೆ. ವೈಕುಂಠ ಕುಡ್ವ, ಖಜಾಂಚಿ ದಿಶಾ ಆಶೀರ್ವಾದ್, ಶಿಕ್ಷಣ ಸಂಯೋಜಕಿ ಸುಜಾತ ರವಿಶಂಕರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಲಯನ್ಸ್ ವತಿಯಿಂದ ಗುರುವಂದನಾ ಕಾರ್ಯಕ್ರಮ"
Be the first to comment on "ಲಯನ್ಸ್ ವತಿಯಿಂದ ಗುರುವಂದನಾ ಕಾರ್ಯಕ್ರಮ"