ಜಾಹೀರಾತು
ಪೆರಾಜೆ ವಲಯ ಕಾಂಗ್ರೆಸ್, ಪೆರಾಜೆ ಯುವಕ ಮಂಡಲ ಸೈಲೆಂಟ್ ಫ್ರೆಂಡ್ಸ್ ಬುಡೋಳಿ, ಯುವ ಕಾಂಗ್ರೆಸ್ ಬಂಟ್ವಾಳ ಆಶ್ರಯದಲ್ಲಿ ಅಯುಷ್ಮಾನ್ ಭಾರತ್ ಯೋಜನೆಯ ಉಚಿತ ನೋಂದಾವಣಿ ಶಿಬಿರ ಮತ್ತು ಕಾರ್ಡ್ ವಿತರಣಾ ಸಮಾರಂಭಕ್ಕೆ ಮಾಜಿ ಸಚಿವ ಬಿ. ರಮಾನಾಥ ರೈ ಭೇಟಿ ನೀಡಿ ಫಲಾನುಭವಿಗಳಿಗೆ ಕಾರ್ಡ್ ವಿತರಿಸಿದರು.
ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯರಾದ ಮಂಜುಳಾ ಕುಶಲ ಪೆರಾಜೆ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಪ್ರಶಾಂತ್ ಕುಲಾಲ್, ಕುಶಲ ಪೆರಾಜೆ, ಉಮ್ಮರ್ ಪೆರಾಜೆ, ತಿಮ್ಮಪ್ಪ, ಮೋಹಿನಿ ಮೊದಲಾದವರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪೆರಾಜೆ ವಲಯ ಕಾಂಗ್ರೆಸ್ ಮತ್ತಿತರ ಸಂಘಟನೆಗಳಿಂದ ಆಯುಷ್ಮಾನ್ ಭಾರತ್ ನೋಂದಾವಣಿ"