ರೋಟರಿ ಕ್ಲಬ್ ಬಂಟ್ವಾಳ ಟೌನ್ ವತಿಯಿಂದ ವರ್ಲ್ಡ್ ಫೋಟೋಗ್ರಫಿ ಡೇ ಅಂಗವಾಗಿ ಬಂಟ್ವಾಳ ತಾಲೂಕಿನ ಹಿರಿಯ ಛಾಯಾಗ್ರಾಹಕರಾದ ಸತೀಶ್ ಕುಮಾರ್ ಕಾರ್ತಿಕ್ ಸ್ಟುಡಿಯೊ, ಸುಕುಮಾರ್ ಬಂಟ್ವಾಳ ಭಗವತಿ ಸ್ಟುಡಿಯೊ, ಕಿಶೋರ್ ಪ್ರೀತಿ ಸ್ಟುಡಿಯೋ ಅವರನ್ನು ಅಧ್ಯಕ್ಷ ಪದ್ಮನಾಭ ರೈ ನೇತೃತ್ವದಲ್ಲಿ ನಿಯೋಜಿತ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಸನ್ಮಾನಿಸಿದರು. ಈ ಸಂದರ್ಭ ಝೋನಲ್ ಲೆಫ್ಟಿನೆಂಟ್ ಜಯರಾಜ್ ಎಸ್ ಬಂಗೇರ, ಚುನಾಯಿತ ಅಧ್ಯಕ್ಷ ಶನ್ಫತ್ ಷರೀಫ್, ಶೇಷಪ್ಪ ಮೂಲ್ಯ, ಜಶ್ಮಿ ಕಿಶೋರ್, ಗಗನ್ ಕಿಶೋರ್ ಉಪಸ್ಥಿತರಿದ್ದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ"
Be the first to comment on "ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ"