ಬಂಟ್ವಾಳ

ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

ಜಾಹೀರಾತು

ರೋಟರಿ  ಕ್ಲಬ್  ಬಂಟ್ವಾಳ  ಟೌನ್  ವತಿಯಿಂದ  ವರ್ಲ್ಡ್  ಫೋಟೋಗ್ರಫಿ  ಡೇ ಅಂಗವಾಗಿ  ಬಂಟ್ವಾಳ ತಾಲೂಕಿನ ಹಿರಿಯ ಛಾಯಾಗ್ರಾಹಕರಾದ ಸತೀಶ್  ಕುಮಾರ್ ಕಾರ್ತಿಕ್ ಸ್ಟುಡಿಯೊ, ಸುಕುಮಾರ್  ಬಂಟ್ವಾಳ ಭಗವತಿ ಸ್ಟುಡಿಯೊ, ಕಿಶೋರ್ ಪ್ರೀತಿ ಸ್ಟುಡಿಯೋ ಅವರನ್ನು ಅಧ್ಯಕ್ಷ ಪದ್ಮನಾಭ ರೈ ನೇತೃತ್ವದಲ್ಲಿ ನಿಯೋಜಿತ ಜಿಲ್ಲಾ  ಗವರ್ನರ್ ಪ್ರಕಾಶ್ ಕಾರಂತ್ ಸನ್ಮಾನಿಸಿದರು. ಈ ಸಂದರ್ಭ ಝೋನಲ್ ಲೆಫ್ಟಿನೆಂಟ್ ಜಯರಾಜ್ ಎಸ್ ಬಂಗೇರ, ಚುನಾಯಿತ ಅಧ್ಯಕ್ಷ ಶನ್ಫತ್ ಷರೀಫ್, ಶೇಷಪ್ಪ ಮೂಲ್ಯ, ಜಶ್ಮಿ ಕಿಶೋರ್, ಗಗನ್ ಕಿಶೋರ್ ಉಪಸ್ಥಿತರಿದ್ದರು.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ