ಜಾಹೀರಾತು
ಜಾಹೀರಾತು
ಬಂಟ್ವಾಳ: ಪೋಷಣ್ ಅಭಿಯಾನ ಯೋಜನೆ ಅಡಿಯಲ್ಲಿ ಪೋಷಣ್ ಮಾಸಾಚರಣೆ ಸೆಪ್ಟೆಂಬರ್-20 ಅಂಗವಾಗಿ ಗಿಡ ನೇಡುವ ಮೂಲಕ ಪೋಷಣ್ ರಥಕ್ಕೆ ಸಂಗಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಸ್ಥಳೀಯ ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು, ಗ್ರಾಮ ಪಂಚಾಯತ್ ನಿಕಟ ಪೂರ್ವ ಉಪಾಧ್ಯಕ್ಷ ಸತೀಶ್ ಪೂಜಾರಿ, ಸದಸ್ಯರಾದ ದೇವಪ್ಪ ಕರ್ಕೇರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ನೀತಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಧರ್ಮರಾಜ್ , ಪಂಚಾಯತ್ ಕಾರ್ಯದರ್ಶಿ ರೋಹಿಣಿ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸಂಗಬೆಟ್ಟು: ಪೋಷಣ್ ಮಾಸಾಚರಣೆ"