ಜಾಹೀರಾತು
ಬಂಟ್ವಾಳ: ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ವಿರುದ್ಧ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಸೆ.22ರ ಮಂಗಳವಾರ ಬೆಳಗ್ಗೆ ಬಂಟ್ವಾಳ ಮಿನಿ ವಿಧಾನಸೌಧ ಮುಂಭಾಗ ಬೃಹತ್ ಪ್ರತಿಭಟನೆಯೊಂದು ನಡೆಯಲಿದೆ ಎಂದು ಬಂಟ್ವಾಳ ಬ್ಲಾಕ್ ಅಧ್ಯಕ್ಷ ಬೇಬಿ ಕುಂದರ್ ಮತ್ತು ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.
ಬಡವರ, ಕೂಲಿಕಾರ್ಮಿಕರ, ಕೃಷಿಕರ, ನೆರೆಪೀಡಿತರ ಮತ್ತು ಜನಸಾಮಾನ್ಯರ ಪರ ಯಾವುದೇ ಯೋಜನೆಗಳನ್ನು ಸರ್ಕಾರ ರೂಪಿಸಿಲ್ಲ ಎಂದು ಆರೋಪಿಸಿ ಈ ಪ್ರತಿಭಟನೆಯನ್ನು ನಡೆಸುತ್ತಿರುವುದಾಗಿ ಅವರು ಹೇಳಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "22ರಂದು ಕಾಂಗ್ರೆಸ್ ನಿಂದ ಬಂಟ್ವಾಳ ಮಿನಿ ವಿಧಾನಸೌಧದೆದುರು ಪ್ರತಿಭಟನೆ"