ಗೋಳ್ತಮಜಲು ಬಿಜೆಪಿ ಮಹಾಶಕ್ತಿಕೇಂದ್ರ ಪ್ರಮುಖರ ಸಭೆ

ಜಾಹೀರಾತು

ಬಂಟ್ವಾಳ: ಗೋಳ್ತಮಜಲು ಬಿಜೆಪಿ ಮಹಾಶಕ್ತಿಕೇಂದ್ರದ ಪ್ರಮುಖರ ಸಭೆ ಮಹಾಶಕ್ತಿಕೇಂದ್ರದ ಅಧ್ಯಕ್ಷ, ಕ್ಷೇತ್ರ ಬಿಜೆಪಿ ಕಾರ್ಯದರ್ಶಿ ರಮನಾಥ ರಾಯಿ ಅಧ್ಯಕ್ಷತೆಯಲ್ಲಿ ಕುದ್ರೆಬೆಟ್ಟು ಎಂಬಲ್ಲಿ ನಡೆಯಿತು.

ಜಾಹೀರಾತು

ಸೇವಾ ಸಪ್ತಾಹ ಕಾರ್ಯಕ್ರಮ ಹಾಗೂ ಗ್ರಾಮ ಪಂಚಾಯತ್ ಚುನಾವಣಾ ಸಿದ್ಧತೆ ಬಗ್ಗೆ ಮಾಹಿತಿಯನ್ನು ಪಂಚಾಯತ್ ಚುನಾವಣಾ ಸಹ ಪ್ರಮುಖ ಪ್ರಭಾಕರ ಹಾಗೂ ಕ್ಷೇತ್ರ ಪ್ರಧಾನ ಕಾರ್ಯದರ್ಶಿ  ಡೊಂಬಯ ಅರಳ ನೀಡಿದರು.

ಗೋಳ್ತಮಜಲು ಮಹಾಶಕ್ತಿಕೇಂದ್ರದ ಪ್ರಭಾರಿ ಜಿಲ್ಲಾ ಯುವ ಮೋರ್ಚ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ, ಮಹಾಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿ ಯಶೋಧರ ಕರ್ಬೆಟ್ಟು, ಜಿಲ್ಲಾ ಹಿಂದುಳಿದ ವರ್ಗ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮೋನಪ್ಪ ದೇವಸ್ಯ, ಕ್ಷೇತ್ರ ಅಧ್ಯಕ್ಷ ಆನಂದ ಶಂಭೂರು, ಜಿಲ್ಲಾ ಪಂಚಾಯತ್ ಸದಸ್ಯೆ ಕಮಾಲಾಕ್ಷಿ ಜೆ ಪೂಜಾರಿ, ಮಾಜಿ ಸದಸ್ಯ ಚೆನ್ನಪ್ಪ ಕೋಟ್ಯಾನ್, ಎಸ್ ಸಿ ಮೋರ್ಚ ಪ್ರಧಾನ ಕಾರ್ಯದರ್ಶಿ ರಮೇಶ್ ಕುದ್ರೆಬೆಟ್ಟು, ಪ್ರೇಮನಾಥ ಶೆಟ್ಟಿ, ಸುರೇಶ್ ಕೋಟ್ಯಾನ್ ಮುಂತಾದ ಪ್ರಮುಖರು ಸಭೆಯಲ್ಲಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಗೋಳ್ತಮಜಲು ಬಿಜೆಪಿ ಮಹಾಶಕ್ತಿಕೇಂದ್ರ ಪ್ರಮುಖರ ಸಭೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*