ಜಾಹೀರಾತು
ಜಾಹೀರಾತು
ಬಂಟ್ವಾಳ: ಶನಿವಾರ ರಾತ್ರಿ ಸುರಿದ ಭಾರಿ ಮಳೆಗೆ ಸಜೀಪಮುನ್ನೂರು ಗ್ರಾಮದ ಆಲಾಡಿ ಎಂಬಲ್ಲಿ ಅಮೀನಾ ಎಂಬವರ ಮನೆಯ ಒಂದು ಪಾರ್ಶ್ವ ಕುಸಿದಿದ್ದು, ಮನೆಗೆ ಹಾನಿಯಾಗಿದೆ. ಮನೆಮಂದಿಯನ್ನು ಮತ್ತೊಂದು ಮನೆಗೆ ಸ್ಥಳಾಂತರಿಸಲಾಗಿದ್ದು, ಸ್ಥಳಕ್ಕೆ ಕಂದಾಯ ಇಲಾಖಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಭಾರಿ ಮಳೆ: ಆಲಾಡಿಯಲ್ಲಿ ಮನೆಯ ಗೋಡೆ ಕುಸಿತ"