ಶನಿವಾರದಿಂದಲೇ ಸುರಿಯುತ್ತಿರುವ ಭಾರಿ ಮಳೆಗೆ ಭಾನುವಾರ ಸಾಲೆತ್ತೂರು ಕಟ್ಟೆ ಮಸೀದಿ ಬಳಿ ರಸ್ತೆಬದಿ ಗುಡ್ಡ ಕುಸಿತದಿಂದಾಗಿ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಯಿತು. ಲೋಕೋಪಯೋಗಿ ಇಲಾಖೆಯಿಂದ ಮಣ್ಣು ತೆರವು ಕಾರ್ಯಾಚರಣೆ ನಡೆದು, ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

Be the first to comment on "ಸಾಲೆತ್ತೂರು ಬಳಿ ಗುಡ್ಡ ಕುಸಿದು ರಸ್ತೆ ಸಂಚಾರಕ್ಕೆ ಅಡಚಣೆ, ಲೋಕೋಪಯೋಗಿ ಇಲಾಖೆಯಿಂದ ತೆರವು ಕಾರ್ಯಾಚರಣೆ"