ಜಾಹೀರಾತು
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಸೋಮವಾರ ಭೇಟಿ ನೀಡಿ ಕೋವಿಡ್ ಹಿನ್ನೆಲೆಯಲ್ಲಿ ಕೈಗೊಂಡ ಕ್ರಮಗಳು ಮತ್ತು ಸೌಲಭ್ಯಗಳ ಪರಿಶೀಲನೆ ನಡೆಸಿದರು.
ಜಾಹೀರಾತು
ಈ ಸಂದರ್ಭ ಉಪಸ್ಥಿತರಿದ್ದ ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು ಮತ್ತು ಆಸ್ಪತ್ರೆ ವೈದ್ಯಾಧಿಕಾರಿ ಡಾ. ಪುಷ್ಪಲತಾ ಆಸ್ಪತ್ರೆಗೆ ಸಂಬಂಧಪಟ್ಟ ಮಾಹಿತಿಯನ್ನು ನೀಡಿದರು. ಇದೇ ವೇಳೆ ಬಾಳ್ತಿಲದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೂ ಜಿಲ್ಲಾಧಿಕಾರಿ ಭೇಟಿ ನೀಡಿದರು. ಈ ವೇಳೆ ತಹಸೀಲ್ದಾರ್ ರಶ್ಮಿ ಎಸ್.ಆರ್, ಅಧಿಕಾರಿಗಳು ಉಪಸ್ಥಿತರಿದ್ದು ಪೂರಕ ಮಾಹಿತಿಯನ್ನು ನೀಡಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ, ಸೌಲಭ್ಯ ಪರಿಶೀಲನೆ"