ಮಂಚಿಯಲ್ಲಿ ಬಣ್ಣ 2020 ಚಿತ್ರಕಲಾ ಸ್ಪರ್ಧೆ ಬಹುಮಾನ ವಿತರಣೆ

ಜಾಹೀರಾತು

ಬಂಟ್ವಾಳ: ಮಂಚಿ ಕೊಳ್ನಾಡು ಸರ್ಕಾರಿ ಪ್ರೌಢಶಾಲೆ ವತಿಯಿಂದ ಶಾಲಾ ಮಕ್ಕಳಿಗೆ ಆಯೋಜಿಸಿದ್ದ ಬಣ್ಣ 2020 ಬಹುಮಾನ ವಿತರಣಾ ಕಾರ್ಯಕ್ರಮ ಮಂಚಿ ಲಯನ್ಸ್ ಕ್ಲಬ್ ನಲ್ಲಿ ನಡೆಯಿತು.

ಜಾಹೀರಾತು

ವೈದ್ಯ ಡಾ. ಗೋಪಾಲಾಚಾರ್ ಆಗಮಿಸಿ ಬಹುಮಾನ ವಿತರಿಸಿದರು. ಪಾಲ್ಗೊಂಡ ನೂರಕ್ಕೂ ಅಧಿಕ ಮಕ್ಕಳು ಪ್ರಮಾಣಪತ್ರ  ಮತ್ತು ಬಹುಮಾನ ಪಡೆದು ಸಂಭ್ರಮಪಟ್ಟರು. ಕುಕ್ಕಾಜೆಯ ನ್ಯೂ ಸ್ಟಾಪ್ ಅಂಡ್ ಶಾಪ್ ಸೂಪರ್ ಮಾರ್ಕೇಟಿನ ಮಾಲೀಕ ಎ. ಅಶ್ರಫ್ ಕುಕ್ಕಾಜೆ ಬಹುಮಾನಗಳ ಪ್ರಾಯೋಜಕತ್ವ ವಹಿಸಿದ್ದರು. ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಪ್ರವೀಣ್ ಕೊಟ್ಟಾರಿˌ ಶಾಲಾ ಮುಖ್ಯೋಪಾಧ್ಯಾಯ ವಿ. ಶ್ರೀರಾಮಮೂರ್ತಿ ಶುಭಾಶಯ ಕೋರಿದರು.
ಶಿಕ್ಷಕಿಯರಾದ ಶಾಂತಾ, ಗೀತಾˌ ಪ್ರೇಮಲತಾ ಉಪಸ್ಥಿತರಿದ್ದರು. ಕಲಾವಿದ ಶಿಕ್ಷಕ ತಾರಾನಾಥ್ ಕೈರಂಗಳ ಕಾರ್ಯಕ್ರಮ ಸಂಯೋಜಿಸಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 17 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 30 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಮಂಚಿಯಲ್ಲಿ ಬಣ್ಣ 2020 ಚಿತ್ರಕಲಾ ಸ್ಪರ್ಧೆ ಬಹುಮಾನ ವಿತರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*