ಬಂಟ್ವಾಳ: ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಮಧ್ಯ ಸಾಗಾಟ ಮಾಡುತ್ತಿದ್ದ ವ್ಯಕ್ತಿಗಳಿಬ್ಬರನ್ನು ವಿಟ್ಲ ಪೊಲೀಸ್ ಠಾಣಾ ಎಸ್.ಐ ವಿನೋದ್ ರೆಡ್ಡಿಯವರ ನೇತೃತ್ವದ ಪೊಲೀಸರ ತಂಡ ವಿಟ್ಲಪಡ್ನೂರು ಗ್ರಾಮದ ಕಡಂಬು ಎಂಬಲ್ಲಿ ಸೆ.22ರಂದು ವಶಕ್ಕೆ ಪಡೆದುಕೊಂಡಿದೆ.
ಸುವರ್ಣ ನಾಯ್ಕ್ ಹಾಗೂ ಮಹಮ್ಮದ್ ಶರೀಫ್ ಆರೋಪಿಗಳಾಗಿದ್ದಾರೆ. ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮದ್ಯದ ಟೆಟ್ರಾ ಪ್ಯಾಕೇಟ್ ಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ತಮ್ಮ ವಶದಲ್ಲಿಟ್ಟುಕೊಂಡು ಸಾಗಟ ಮಾಡುತ್ತಿರುವುದಾಗಿ ಆಪಾದಿಸಿ, ಪ್ರಕರಣ ದಾಖಲಾಗಿದೆ.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…