ಬಂಟ್ವಾಳ: ಆರೋಗ್ಯ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಬೇಡಿಕೆಯನ್ನು ಈಡೇರಿಸುವಂತೆ ಸೆ. 24ರಿಂದ ಮುಷ್ಕರ ನಡೆಯುತ್ತಿದ್ದು, ಆದರೆ ಸರಕಾರ ಇನ್ನೂ ನಮ್ಮ ಬೇಡಿಕೆಯ ಕುರಿತು ಗಮನ ಹರಿಸಿಲ್ಲ. ಹೀಗಾಗಿ ಈ ವಿಚಾರವನ್ನು ಸರಕಾರದ ಗಮನಕ್ಕೆ ತಂದು ತಮ್ಮ ಬೇಡಿಕೆಗೆ ಈಡೇರಿಕೆಗೆ ಪ್ರಯತ್ನಿಸುವಂತೆ ಬಂಟ್ವಾಳ ತಾಲೂಕಿನ ನೌಕರರು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರಿಗೆ ಮನವಿ ಮಾಡಿದರು.
ಮನವಿ ನೀಡುವ ವೇಳೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ತಾಲೂಕು ಅಧ್ಯಕ್ಷ ಡಾ. ಪ್ರಕಾಶ್ಕುಮಾರ್, ಕಾರ್ಯದರ್ಶಿ ವಿಶ್ವನಾಥ್ ಪಿ. ಹಾಗೂ ಇತರ ನೌಕರರು ಉಪಸ್ಥಿತರಿದ್ದರು
| ಪುರಸಭಾ ವ್ಯಾಪ್ತಿಯ ಜನರಲ್ಲಿ ಸಹಕಾರಕ್ಕೆ ಪ್ರಾಜೆಕ್ಟ್ ಡೈರೆಕ್ಟರ್ ಸಂತೋಷ್ ಕುಮಾರ್ ಮನವಿ | ನೀರು ಶುದ್ಧೀಕರಣ ಘಟಕಕ್ಕೆ ಭೇಟಿ,…