ಜಾಹೀರಾತು
ಬಂಟ್ವಾಳ: ಮಂಗಳವಾರ ದ.ಕ.ಜಿಲ್ಲೆಯ ಸುಬ್ರಹ್ಮಣ್ಯ ಮತ್ತು ಪೊಳಲಿ ಕ್ಷೇತ್ರಕ್ಕೆ ಭೇಟಿ ನೀಡಿದ ಕೇಂದ್ರ ಮಾಜಿ ಸಚಿವ ಮತ್ತು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಕಚೇರಿಗೆ ಭೇಟಿ ನೀಡಿದದರು. ಕೋವಿಡ್ ಬಂದಾಗ ದೇವರಲ್ಲಿ ಪ್ರಾರ್ಥಿಸಿಕೊಂಡಂತೆ ದೇವರ ದರ್ಶನ ಪಡೆದಿದ್ದೇನೆ. ಬೆಳಗ್ಗೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆರಳಿದರೆ. ಬಳಿಕ ಮಧ್ಯಾಹ್ನ ಪೊಳಲಿಯಲ್ಲಿ ಪೂಜೆ ನೆರವೇರಿಸಿ ಹಿಂತಿರುಗಿದ್ದೇನೆ ಎಂದವರು ಹೇಳಿದರು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಯತ್ನಾಳ್ ಅವರನ್ನು ಗೌರವಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬಂಟ್ವಾಳ ಶಾಸಕರ ಕಚೇರಿಗೆ ಭೇಟಿ ನೀಡಿದ ಬಸನಗೌಡ ಪಾಟೀಲ ಯತ್ನಾಳ"