ಬಂಟ್ವಾಳ

ಗಾಂಧೀ ಜಯಂತಿ: ಬಂಟ್ವಾಳ ಪುರಸಭೆಯಿಂದ ಸ್ವಚ್ಛತಾ ಕಾರ್ಯಕ್ರಮ

ಜಾಹೀರಾತು

ಬಂಟ್ವಾಳ: ಗಾಂಧಿ ಜಯಂತಿಯ ಪ್ರಯುಕ್ತ  ಬಂಟ್ವಾಳ ಪುರಸಭೆ ವತಿಯಿಂದ ಜೇಸಿಐ ಬಂಟ್ವಾಳದ ಸಹಕಾರದೊಂದಿಗೆ ಸ್ವಚ್ಛತಾ ಕಾರ್ಯಕ್ರಮ ಬಂಟ್ವಾಳದ ಬಡ್ಡಕಟ್ಟೆಯಲ್ಲಿ ನಡೆಯಿತು.

ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ ಅವರ ನೇತೃತ್ವದಲ್ಲಿ ನಡೆದ ಸ್ವಚ್ಚತಾ ಕಾರ್ಯಕ್ರಮದಲ್ಲಿ ಪುರಸಭೆಯ ವಾಣಿಜ್ಯ ಸಂಕೀರ್ಣ  ಹಾಗೂ ಬಸ್ಸು ನಿಲ್ದಾಣವನ್ನು ಸ್ವಚ್ಚಗೊಳಿಸಲಾಯಿತು. ಈ ಸಂದರ್ಭ ಪುರಸಭೆಯ ಇಂಜಿನಿಯರ್ ಡೊಮೆನಿಕ್ ಡಿಮೆಲ್ಲೋ, ಕಚೇರಿ ವ್ಯವಸ್ಥಾಪಕಿ ಲೀಲಾವತಿ, ಆರೋಗ್ಯಾಧಿಕಾರಿ ರವಿಕೃಷ್ಣ, ಪುರಸಭಾ ಸಿಬ್ಬಂದಿಗಳು, ಪೌರಕಾರ್ಮಿಕರು, ಜೇಸಿಐ ಬಂಟ್ವಾಳದ ಅಧ್ಯಕ್ಷ ಸದಾನಂದ ಬಂಗೇರ, ನಿಯೋಜಿತ ಅಧ್ಯಕ್ಷ ಉಮೇಶ್ ಆರ್. ಮೂಲ್ಯ, ಪೂರ್ವಾಧ್ಯಕ್ಷ ಡಾ. ಬಾಲಕೃಷ್ಣ ಕುಮಾರ್,  ಸದಸ್ಯರಾದ ರವೀಣ ಕುಲಾಲ್, ಕಿಶೋರ್ ಆಚಾರ್ಯ  ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ