ಬಂಟ್ವಾಳ: ಶ್ರೀ ಕ್ಷೇತ್ರ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ವಠಾರವನ್ನು ಶುಚಿಗೊಳಿಸುವ ಮೂಲಕ ಸ್ವಚ್ಛ ಭಾರತ್ ಕಾರ್ಯಕ್ರಮವನ್ನು ಬಿಜೆಪಿ ಯುವಮೋರ್ಚಾದ ಬಂಟ್ವಾಳ ಘಟಕ ನೆರವೇರಿಸಿತು.
ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ಉಪಾಧ್ಯಕ್ಷರಾದ ಚಂದ್ರಾವತಿ ಪೊಳಲಿ ,ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸುದರ್ಶನ್ ಬಜ, ಯುವಮೋರ್ಚಾ ಅಧ್ಯಕ್ಷರಾದ ಪ್ರದೀಪ್ ಅಜ್ಜಿಬೆಟ್ಟು, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್ ದಂಬೆದಾರು ,ಜಿಲ್ಲಾ ಯುವಮೋರ್ಚಾ ಸದಸ್ಯರಾದ ಕಿಶೋರ್ ಪಲ್ಲಿಪ್ಪಾಡಿ ಹಾಗೂ ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಭಾಗವಹಿಸಿ ಯಶಸ್ವಿಗೊಳಿಸಿದರು.
| ಬಂಟ್ವಾಳ ಕೃಷಿ ಇಲಾಖೆಯ ಪರಿಸ್ಥಿತಿ | ಒಬ್ಬರಷ್ಟೇ ಕಾಯಂ ಅಧಿಕಾರಿ | ಮೂರು ವರ್ಷಗಳಿಂದ ನೇಮಕಾತಿ ಇಲ್ಲ (more…)