ಜಾಹೀರಾತು
ಬಂಟ್ವಾಳ: ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಸಜೀಪಮುನ್ನೂರು ವಲಯ ಕಾಂಗ್ರೆಸ್ ವತಿಯಿಂದ ಗ್ರಾಮ ಪಂಚಾಯತ್ ಚುನಾವಣೆಯ ಪೂರ್ವಭಾವಿ ಸಭೆ ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ ಎಸ್ ಮೊಹಮ್ಮದ್, ಮಂಜುಳಾ ಮಾಧವ ಮಾವೆ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ, ತಾಲೂಕು ಪಂಚಾಯತ್ ಸದಸ್ಯರಾದ ಸಂಜೀವ ಪೂಜಾರಿ, ನಸೀಮಾ ಬೇಗಂ, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಯೂಸುಫ್ ಕರಂದಾಡಿ, ಐಡಾ ಸುರೇಶ್, ಡಾ ಎಸ್ ಎಂ ಗೋಪಾಲಕೃಷ್ಣ ಆಚಾರ್ಯ, ಮೊದಲಾದವರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸಜೀಪಮುನ್ನೂರು ವಲಯ ಕಾಂಗ್ರೆಸ್ ಪೂರ್ವಭಾವಿ ಸಭೆ"