ಜಾಹೀರಾತು
ಬಂಟ್ವಾಳ: ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ) ಬೆಂಗಳೂರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಧ್ಯಕ್ಷರನ್ನಾಗಿ ಜಯಾನಂದ ಪೆರಾಜೆ ಅವರನ್ನು ನೇಮಿಸಿದೆ ಎಂದು ದ.ಕ.ಜಿಲ್ಲಾಧ್ಯಕ್ಷ ಡಾ. ಸುರೇಶ ನೆಗಳಗುಳಿ ತಿಳಿಸಿದ್ದಾರೆ. ಶಿಕ್ಷಕರಾಗಿ, ಪತ್ರಕರ್ತರಾಗಿ, ಸಂಪನ್ಮೂಲ ವ್ಯಕ್ತಿಯಾಗಿ, ಕವಿಯಾಗಿ ಅವರು ಹಲವು ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕನ್ನಡ ಸಾಹಿತ್ಯ ವೇದಿಕೆ ತಾಲೂಕು ಅಧ್ಯಕ್ಷರಾಗಿ ಜಯಾನಂದ ಪೆರಾಜೆ"