ಬಂಟ್ವಾಳ: ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ) ಬೆಂಗಳೂರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಧ್ಯಕ್ಷರನ್ನಾಗಿ ಜಯಾನಂದ ಪೆರಾಜೆ ಅವರನ್ನು ನೇಮಿಸಿದೆ ಎಂದು ದ.ಕ.ಜಿಲ್ಲಾಧ್ಯಕ್ಷ ಡಾ. ಸುರೇಶ ನೆಗಳಗುಳಿ ತಿಳಿಸಿದ್ದಾರೆ. ಶಿಕ್ಷಕರಾಗಿ, ಪತ್ರಕರ್ತರಾಗಿ, ಸಂಪನ್ಮೂಲ ವ್ಯಕ್ತಿಯಾಗಿ, ಕವಿಯಾಗಿ ಅವರು ಹಲವು ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…