ಬಂಟ್ವಾಳ

ಬಿಆರ್ ಎಂಪಿ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

ಜಾಹೀರಾತು

ಬಂಟ್ವಾಳ: ಗಾಂಧೀಜಿಯವರು ಸ್ವಚ್ಛತೆ ಮತ್ತು ನಿರ್ಮಲವಾದ ಭಕ್ತಿಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿದ್ದರು.  ಭಜನೆಗಳು ಭಗವಂತನನ್ನು ತಲುಪುವ ಮಾರ್ಗ ಎಂದು ಅವರು ಭಾವಿಸಿದ್ದರು.  ಅಂತೆಯೇ ಲಾಲ್ ಬಹದ್ದೂರ್ ಶಾಸ್ತ್ರಿಯವರು ತಮ್ಮ ಸರಳತೆ, ಪರಿಶ್ರಮ, ಕರ್ತವ್ಯ ನಿಷ್ಠೆಗೆ ಹೆಸರಾಗಿದ್ದವರು.  ದಿನ ನಿತ್ಯದ ಬದುಕಿನಲ್ಲಿ ಇಂತಹ ಆದರ್ಶಗಳನ್ನು ಮೈಗೂಡಿಸಿಕೊಂಡು ಇತರರಿಗೆ ಮಾದರಿಯಾಗಬೇಕು ಎಂದು ಬಂಟ್ವಾಳದ ವಿದ್ಯಾಗಿರಿಯ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆ ಪ್ರಿನ್ಸಿಪಾಲ್ ರಮಾಶಂಕರ್ ಸಿ ಹೇಳಿದರು.  ಗಾಂಧಿ ಜಯಂತಿಯ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಎಲ್ಲ ಶಿಕ್ಷಕರು ಪಾಲ್ಗೊಂಡರು.  ಲಾಲ್ ಬಹದ್ದೂರ್ ಶಾಸ್ತ್ರಿಯವರ ಜೀವನ ಕುರಿತ ಲೇಖನ ಹಾಗೂ ಭಜನೆಗಳ ಮೂಲಕ ಗೌರವ ಸಲ್ಲಿಸಲಾಯಿತು. ಚಂದ್ರಿಕಾ ಪಿ ಕಾರ್‍ಯಕ್ರಮ ನಿರ್ವಹಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ