ಮಾಣಿ ವಲಯ ಕಾಂಗ್ರೆಸ್ ಸಭೆ

ಬಂಟ್ವಾಳ: ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಮಾಣಿ ವಲಯ ಕಾಂಗ್ರೆಸ್ ವತಿಯಿಂದ ಗ್ರಾಮ ಪಂಚಾಯತ್ ಚುನಾವಣೆಯ ಪೂರ್ವಭಾವಿ ಸಭೆ ಹಾಗೂ ಎನ್.ಎಸ್.ಯು.ಐ. ಬಂಟ್ವಾಳ ಕ್ಷೇತ್ರದ ವತಿಯಿಂದ ನಮ್ಮೂರ ಹೆಮ್ಮೆ ಕಾರ್ಯಕ್ರಮ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನಡೆಯಿತು.

ಜಾಹೀರಾತು

ಈ ವೇಳೆ ಎಸ್.ಎಸ್ ಎಲ್.ಸಿ ಹಾಗೂ ಪಿ.ಯು.ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಮಾಜಿ ಸಚಿವರಿಂದ ಪ್ರಶಸ್ತಿ ಪತ್ರ ಸಂವಿಧಾನ ಓದು ಪುಸ್ತಕ ನೀಡಿ ಶಾಲು ಹೊದಿಸಿ ಸನ್ಮಾನಿಸಲಾಯಿತು.

ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ,ಎಂ ಎಸ್ ಮೊಹಮ್ಮದ್,  ಮಂಜುಳಾ ಮಾಧವ ಮಾವೆ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ, ತಾಲೂಕು ಪಂಚಾಯತ್ ಸದಸ್ಯರಾದ ಕುಶಲ ಪೆರಾಜೆ, ಎನ್ ಎಸ್ ಯು ಐ ರಾಜ್ಯ ಕಾರ್ಯದರ್ಶಿ ಫಾರೂಕ್ ಬಾಯಾಬ್, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ವಿನಯ್ ಕುಮಾರ್, ಪ್ರದಾನ ಕಾರ್ಯದರ್ಶಿ ಅಂಕುಶ್ ಶೆಟ್ಟಿ, ಕಾರ್ಯದರ್ಶಿ ಮಹಮ್ಮದ್ ಶಫೀಕ್, ಸಾಮಾಜಿಕ ಜಾಲತಾಣ ಸಂಯೋಜಕ ನಜೀಬ್ ಮಂಚಿ, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಜಯಂತಿ ವಿ ಪೂಜಾರಿ, ಐಡಾ ಸುರೇಶ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ರಝಕ್ ಕೊರ್ಯಾ, ನಿರಂಜನ್ ರೈ, ಅಬ್ದುಲ್ ಅಝೀಜ್, ಮಾಣಿ  ವಲಯ ಕಾಂಗ್ರೆಸ್ ಅಧ್ಯಕ್ಷರಾದ ಬಾಲಕೃಷ್ಣ ಆಳ್ವ, ಮಾಣಿ ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿಕೇಶ್ ಶೆಟ್ಟಿ, ಬೂತ್ ಅಧ್ಯಕ್ಷರಾದ ನಾಗರಾಜ ಪೂಜಾರಿ,  ಉಮೇಶ್ ನಾಯ್ಕ್, ಜಯರಾಮ್ ಪೂಜಾರಿ, ಮಾಣಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರು ಇದ್ದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಮಾಣಿ ವಲಯ ಕಾಂಗ್ರೆಸ್ ಸಭೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*