ಬಂಟ್ವಾಳ: ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಬಾಳ್ತಿಲ ವಲಯ ಕಾಂಗ್ರೆಸ್ ವತಿಯಿಂದ ಗ್ರಾಮ ಪಂಚಾಯತ್ ಚುನಾವಣೆಯ ಪೂರ್ವಭಾವಿ ಸಭೆ ಮಾಜಿ ಸಚಿವರಾದ ಬಿ ರಮಾನಾಥ ರೈ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ,ಎಂ ಎಸ್ ಮೊಹಮ್ಮದ್,ಎಪಿಎಂಸಿ ಮಾಜಿ ಅಧ್ಯಕ್ಷ ಪದ್ಮನಾಭ ರೈ, ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಅಲಿ, ತಾಲೂಕು ಪಂಚಾಯತ್ ಸದಸ್ಯರಾದ ಶಿವಪ್ರಸಾದ್ ಕನಪಾಡಿ, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಮಾಜಿ ವಲಯಾಧ್ಯಕ್ಷ ಶೀನಪ್ಪ ಪೂಜಾರಿ, ಬಂಟ್ವಾಳ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷರಾದ ಪ್ರಶಾಂತ್ ಕುಲಾಲ್, ಉಪಾಧ್ಯಕ್ಷ ರಝಕ್ ನೀರಪಾದೆ, ಬ್ಲಾಕ್ ಕಾರ್ಯದರ್ಶಿಯಾದ ಚಂದ್ರಶೇಖರ ಪೂಜಾರಿ ಬಾಳ್ತಿಲ ಮೊದಲಾದವರು ಉಪಸ್ಥಿತರಿದ್ದರು.
| ಪುರಸಭಾ ವ್ಯಾಪ್ತಿಯ ಜನರಲ್ಲಿ ಸಹಕಾರಕ್ಕೆ ಪ್ರಾಜೆಕ್ಟ್ ಡೈರೆಕ್ಟರ್ ಸಂತೋಷ್ ಕುಮಾರ್ ಮನವಿ | ನೀರು ಶುದ್ಧೀಕರಣ ಘಟಕಕ್ಕೆ ಭೇಟಿ,…