ಬಂಟ್ವಾಳ

ಸಿದ್ಧಕಟ್ಟೆಯಲ್ಲಿ ಆಯುಷ್ಮಾನ್ ಕಾರ್ಡ್ ವಿತರಣೆ

ಸಿದ್ಧಕಟ್ಟೆ ಶ್ರೀ ಶಾರದೋತ್ಸವ ಸಮಿತಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಿದ್ದಕಟ್ಟೆ ವಲಯ ಹಾಗೂ ರೋಟರಿ ಕ್ಲಬ್ ಲೊರೆಟ್ಟೊ ಹಿಲ್ಸ್ ಸಹಭಾಗಿತ್ವದಲ್ಲಿ ಉಚಿತ ಅಯುಷ್ಮಾನ್ ಭಾರತ್ ಯೋಜನೆಯ ನೋಂದಾವಣಿ ಶಿಬಿರ ಮತ್ತು ಕಾರ್ಡ್ ವಿತರಣಾ ಸಮಾರಂಭ ನಡೆಯಿತು.

ಜಾಹೀರಾತು

ಈ ಸಂದರ್ಭ ಆಗಮಿಸಿದ ಮಾಜಿ ಸಚಿವ ಬಿ. ರಮಾನಾಥ ರೈ, ಕಾರ್ಡ್ ವಿತರಿಸಿದರು. ಸಿದ್ದಕಟ್ಟೆ ಸಾರ್ವಜನಿಕ ಶ್ರೀಶಾರದೋತ್ಸವದ ದ್ವಿತೀಯ ವರ್ಷದ ಆಮಂತ್ರಣ ಪತ್ರಿಕೆಯನ್ನೂ ಈ ವೇಳೆ ಬಿಡುಗಡೆ ಮಾಡಲಾಯಿತು.

ಜಿಲ್ಲಾ ಪಂಚಾಯತ್ ಸದ್ಯಸರಾದ ಚಂದ್ರಪ್ರಕಾಶ್ ಶೆಟ್ಟಿ,ಬಂಟ್ವಾಳ ಬ್ಲಾಕ್ ಅಧ್ಯಕ್ಷರಾದ ಬೇಬಿ ಕುಂದರ್, ಸಿದ್ದಕಟ್ಟೆ ಶಾರದೋತ್ಸವ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಶೆಟ್ಟಿ ಮೈಲೊಟ್ಟಿ, ಶಿವಾನಂದ ರೈ, ಎಂ.ರಮೇಶ್ ಮಂಜಿಲ, ಉಮೇಶ್ ಹಿಂಗಣಿ, ಶಿವಾನಂದ ರೈ, ದಿನೇಶ್ ಶೆಟ್ಟಿಗಾರ್, ಸದಾನಂದ್ ಶೀತಲ್, ವಿನೋದ್ ರಾಜ್ ಕೊಯಿಲ, ಅಶೋಕ್ ಆಚಾರ್ಯ, ದಿನೇಶ್ ಸುಂದರ್ ಶಾಂತಿ, ಶ್ರೀಧರ್ ಪೈ ವಾಮದಪದವು, ಯತೀಶ್ ಶೆಟ್ಟಿ, ದಾಮೋದರ ನಾಯ್ಕ್ ಕರ್ಪೆ, ದೇವಪ್ಪ ಕರ್ಕೇರ ನೆಕ್ಕರೆಕುರಿ, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ಯುವ ಕಾಂಗ್ರೆಸ್ ಅಧ್ಯಕ್ಷರಾದ ಪ್ರಶಾಂತ್ ಕುಲಾಲ್, ಜಗದೀಶ್ ಕೊಯಿಲ, ಜಯಪ್ರಕಾಶ್ ಕೊಯಿಲ, ದಾಮೋದರ ಆಚಾರ್ಯ ಕೊಯಿಲ, ಸೀತರಾಮ ಶಾಂತಿ ಕಂಬಳಕೊಡಿ, ಜಯಕರ ಶೆಟ್ಟಿ ಸಿದ್ದಕಟ್ಟೆ, ದಾಮೋದರ್ ದೊಟ, ಸುಜಿಂದ್ರ ಶೆಟ್ಟಿ, ರಮೇಶ್ ನಾಯ್ಕ್ ರಾಯಿ, ನಾಗೇಶ್ ಶೆಟ್ಟಿ ಅಟ್ಲಾಬೆಟ್ಟು,ಸರಿತಾ ಮಂಚಕಲ್ಲು, ದಿನೇಶ್ವರಿ, ರಾಮಚಂದ್ರ ಶೆಟ್ಟಿಗಾರ್ ಅಣ್ಣಳಿಕೆ, ಪ್ರೀತಮ್ ರೊಡ್ರಿಗಸ್ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts