ಬಂಟ್ವಾಳ: 2020-21ನೇ ಸಾಲಿನ ಪ್ರಥಮ ವರ್ಷ ಡಿಪ್ಲೋಮಾ ಪ್ರವೇಶ ಸಂಬಂಧ ಬಂಟ್ವಾಳ ಸರ್ಕಾರಿ ಪಾಲಿಟೆಕ್ನಿಕ್ ನಲ್ಲಿ ಆಫ್ ಲೈನ್ ಪ್ರವೇಶ ಪ್ರಕ್ರಿಯೆಯ ನಂತರ ಉಳಿಕೆಯಾದ ಸೀಟುಗಳಿಗೆ ಪ್ರಿನ್ಸಿಪಾಲ್ ಹಂತದಲ್ಲಿ ಪ್ರವೇಶ ಪ್ರಕ್ರಿಯೆ ನಡೆಸುವ ಸಲುವಾಗಿ, ಎಸ್.ಎಸ್.ಎಲ್.ಸಿ/ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿರುವ ಅರ್ಹ ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 15ರವರೆಗೆ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ. ಪ್ರಸ್ತುತ 2020-21ನೇ ಶೈಕ್ಷಣಿಕ ಸಾಲಿನಲ್ಲಿ ಸಂಸ್ಥೆಯಲ್ಲಿ ನಿವಿಲ್ ಇಂಜಿನಿಯರಿಂಗ್ ಮತ್ತು ಕಂಪ್ಯೂಟರ್ ಸೈನ್ಸ್ ಕೋರ್ಸುಗಳಲ್ಲಿ ಕೆಲವೇ ಸೀಟುಗಳು ಮಾತ್ರ ಲಭ್ಯವಿದ್ದು, ಪ್ರವೇಶ ಬಯಸುವ ಅರ್ಹ ಅಭ್ಯರ್ಥಿಗಳಿಗೆ ಅ.15ರವರೆಗೆ ಅವಕಾಶವಿದೆ. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಕಚೇರಿ ಮೊಬೈಲ್ ಸಂಖ್ಯೆ : 8762328660 ನ್ನು ಸಂಪರ್ಕಿಸಲು ತಿಳಿಸಲಾಗಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ಸರ್ಕಾರಿ ಪಾಲಿಟೆಕ್ನಿಕ್: ಸಿವಿಲ್, ಸಿಎಸ್ ಕೋರ್ಸ್ ಸೀಟಿಗೆ ಅ.15ರೊಳಗೆ ಅರ್ಜಿ ಹಾಕಿರಿ"