ಬಂಟ್ವಾಳ: ರೋಟರಿ ಟೌನ್ ಬಂಟ್ವಾಳ, ಪುರಸಭೆ, ಸಾರ್ವಜನಿಕ ಆರೋಗ್ಯ ಕೇಂದ್ರ ವತಿಯಿಂದ ಮೇಲ್ಕಾರ್ ಪರಿಸರದಲ್ಲಿ ಕೋವಿಡ್ ತಪಾಸಣಾ ಶಿಬಿರ ನಡೆಯಿತು. ರೋಟರಿ ಕ್ಲಬ್ ಅಧ್ಯಕ್ಷ ಪದ್ಮನಾಭ ರೈ ಕಾರ್ಯದರ್ಶಿ ಕಿಶೋರ್, ಗಣೇಶ್ ಶೆಟ್ಟಿ, ಚಂದ್ರಶೇಖರ ಪೂಜಾರಿ, ರಮೇಶ್ ನೆಟ್ಲ, ಸುಂದರ್ ಬಂಗೇರ, ಸುಧೀರ್ ಶೆಟ್ಟಿ, ಸತೀಶ್, ಪುರಸಭಾ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ, ಪುರಸಭಾ ಸದಸ್ಯೆ ಜೆಸಿಂತಾ ಡಿಸೋಜಾ, ಅಂಗನವಾಡಿ ಶಿಕ್ಷಕಿ ವಸಂತಿ, ಸರಕಾರಿ ಪ್ರಾಥಮಿಕ ಅರೋಗ್ಯ ಕೇಂದ್ರದ ಸಿಬ್ಬಂದಿ ಅಶೋಕ್, ಸಹಾಯಕ ಇಂಜಿನಿಯರ್ ಇಕ್ಬಾಲ್ ಹಾಜರಿದ್ದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಮೇಲ್ಕಾರಿನಲ್ಲಿ ಕೋವಿಡ್ ತಪಾಸಣೆ"
Be the first to comment on "ಮೇಲ್ಕಾರಿನಲ್ಲಿ ಕೋವಿಡ್ ತಪಾಸಣೆ"